2024-09-19 04:33:18

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಡಿ.ವಿ.ಜಿ ಅವರ ʼಮಂಕುತಿಮ್ಮನ ಕಗ್ಗʼ: ಮೊದಲ ಹಾಡು ರಿಲೀಸ್‌

ಈ ಚಿತ್ರದ ” ಸ್ವಾಮಿದೇವನೇ” ಹಾಡು ವರಮಹಾಲಕ್ಷ್ಮೀ ಹಬ್ಬದಂದು A2 music ಚಾನಲ್‌ನಲ್ಲಿ ಬಿಡುಗಡೆಯಾಗಿದ್ದು, ಹಲವು ವರ್ಷಗಳ ಹಿಂದೆ ಸೋಸಲೆ ಅಯ್ಯ ಶಾಸ್ತ್ರಿಗಳು ಬರೆದಿದ್ದ ಗೀತೆ ಇದು.

ರಿಷಬ್‌ ಶೆಟ್ಟಿಗೆ ಒಲಿದ ರಾಷ್ಟ್ರ ಪ್ರಶಸ್ತಿ

ಭಾರತ ಪ್ರತಿಷ್ಠಿತ ಸಿನಿಮಾ ಪ್ರಶಸ್ತಿ ಎನಿಸಿಕೊಂಡಿರುವ ರಾಷ್ಟ್ರ ಪ್ರಶಸ್ತಿ (70th National Film Awards) ಇಂದು (ಆಗಸ್ಟ್ 16) ಘೋಷಣೆ ಆಗಲಿದೆ.

ಬಾಲಿವುಡ್‌ಗೆ ಮಾಸ್‌ ಎಂಟ್ರಿ ಕೊಟ್ಟ ರಾಜ್‌ ಬಿ ಶೆಟ್ಟಿ

ಮಾಲಿವುಡ್ ಸಿನಿಮಾ ‘ರುಧೀರಂ’ ಶೂಟಿಂಗ್ ಕೂಡ ಮುಗಿದು ರಿಲೀಸ್‌ಗೂ ರೆಡಿಯಾಗಿದೆ. ಮಲಯಾಳಂ ಸ್ಟಾರ್ ಮಮ್ಮುಟ್ಟಿ ಹೊಸ ಸಿನಿಮಾ ‘ಟರ್ಬೊ’ದಲ್ಲಿ ರಾಜ್‌ ಬಿ ಶೆಟ್ಟಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.

ಭೀಮ’ ಯಶಸ್ಸಿನ ಬೆನ್ನಲ್ಲೆ ತಮಿಳು ಸಿನಿಮಾದಿಂದ ದುನಿಯಾ ವಿಜಿಗೆ ಕರೆ

ನಿಯ ವಿಜಿಯ್‌ ನಟಿಸಿ ನಿರ್ದೇಶಿನ ಮಾಡಿರುವ  ಭೀಮ ಚಿತ್ರ  ಇತ್ತೀಚೆಗೆ ಬಿಡುಗಡೆ ಆಗಿ ಉತ್ತಮ ಪ್ರೇಕ್ಷಕರ ಮನಸ್ಸು ಗೆದ್ದಿದೆ

“ಎಮರ್ಜೆನ್ಸಿ” ಟ್ರೈಲರ್‌ ಬಿಡುಗಡೆ  

ಅಂತಿಮವಾಗಿ ಸೆಪ್ಟೆಂಬರ್​ 6ರಂದು ಈ ಸಿನಿಮಾ ತೆರೆಗೆ ಬರಲಿದೆ. ಅನುಪಮ್​ ಖೇರ್​, ಶ್ರೇಯಸ್​ ತಲ್ಪಡೆ, ಮಿಲಿಂದ್​ ಸೋಮನ್​ ಮುಂತಾದ ಕಲಾವಿದರು ಈ ಸಿನಿಮಾದಲ್ಲಿ ಅಭಿನಯಿಸಿದ್ದಾರೆ. 

ʻರಾಯಲ್ʼ ಸಿನಿಮಾ ಮೊದಲ ಹಾಡು ರಿಲೀಸ್!

ದಿನಕರ್ ತೂಗುದೀಪ್ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಬಹುನಿರೀಕ್ಷಿತ ಸಿನಿಮಾ ʻರಾಯಲ್ʼ ಜಯಣ್ಣ ಫಿಲ್ಮಂಸ್ ಬ್ಯಾನರ್ ನಡಿ ಜಯಣ್ಣ ಹಾಗೂ ಭೋಗೇಂದ್ರ ನಿರ್ಮಾಣದ ಮೊದಲ ಹಾಡು ರಿಲೀಸ್‌ ಆಗಿದೆ.