2024-12-23 11:36:29

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಸಿನಿಮಾ ವೀಕ್ಷಿಸಿದ ʼಅನ್ನʼರಾಮಯ್ಯ

ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಅನ್ನ ಯೋಜನೆಯೂ ಒಂದು. ಬಡವರ ಹಸಿವು ತಣಿಸಲು ʻಅನ್ನಭಾಗ್ಯʼವನ್ನ ಸರ್ಕಾರ ಜಾರಿಗೆ ತಂದಿದೆ. ಲಕ್ಷಾಂತರ ಬಡವರು ಯೋಜನೆಯ ಸದುಪಯೋಗ ಪಡೆಯುತ್ತಿದ್ದಾರೆ.

‘ಬೇಗೂರು ಕಾಲೋನಿ’ ಚಿತ್ರಕ್ಕೆ ದುನಿಯಾ ವಿಜಯ್ ಸಾಥ್

ನಟ ದುನಿಯಾ ವಿಜಯ್ (Duniya Vijay) ಹೊಸಬರಿಗೆ ಸದಾ ಬೆಂಬಲವಾಗಿ ನಿಲ್ತಾನೆ ಇರುತ್ತಾರೆ. ಬೇಗೂರು ಕಾಲೋನಿ’ (Begur Colony) ಚಿತ್ರಕ್ಕೆ ಡೈರೆಕ್ಟರ್ ಮಂಜು ಕಥೆ ಬರೆದು ನಿರ್ದೇಶಿಸಲಿದ್ದಾರೆ.

ಬಾಲಿವುಡ್ ಸ್ಟಾರ್ ಸಲ್ಮಾನ್ ಖಾನ್ ತಂದೆಗೆ ಬೆದರಿಕೆ

ಬಾಲಿವುಡ್ ಖ್ಯಾತ ನಟ ಸಲ್ಮಾನ್ ಖಾನ್ ತಂದೆ ಖ್ಯಾತ ಬರಹಗಾರ ಸಲೀಂ ಖಾನ್‌ಗೆ ಜೀವ ಬೆದರಿಕೆ ಹಾಕಲಾಗಿದೆ.

ಪುತ್ರ ಹಯಗ್ರೀವನ ಮೊದಲ ವರ್ಷದ ಹುಟ್ಟುಹಬ್ಬದ ಸಂಭ್ರಮದಲ್ಲಿ ಧ್ರುವ ಸರ್ಜಾ

ನಟ ಧ್ರುವ ಸರ್ಜಾ ತಮ್ಮ ಮಗ ಹಯಗ್ರೀವನ ಮೊದಲ ವರ್ಷದ  ಹುಟ್ಟುಹಬ್ಬವನ್ನು ತಮ್ಮಆಪ್ತರ ಸಮ್ಮುಖದಲ್ಲಿ ಅದ್ಧೂರಿಯಾಗಿ ಆಚರಿಸಿದ್ದಾರೆ.

ಸೆ.30ರವರೆಗೆ ನ್ಯಾಯಾಂಗ ಬಂಧನದಲ್ಲಿ ದರ್ಶನ್

ರೇಣುಕಾ ಸ್ವಾಮಿಯನ್ನು ಕೊಲೆ ಮಾಡಿರುವ ಪ್ರಕರಣದಲ್ಲಿನಟ ದರ್ಶನ್ ಹಾಗೂ ಅವರ ಸಹಚಚರರ ಸುದೀರ್ಘವಾದ ಆರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದು, ಆರೋಪ ಪಟ್ಟಿಯನ್ನು ಕೋರ್ಟ್ ಮಾನ್ಯ ಮಾಡಿದೆ.

ಪ್ರಿಯಾಂಕಾ ಚೋಪ್ರಾ ಗ್ಲಾಮರ್​ ಲುಕ್‌ಗೆ ಫ್ಯಾನ್ಸ್ ಕ್ಲೀನ್​ ಬೋಲ್ಡ್

ನಟಿ ಪ್ರಿಯಾಂಕಾ ಚೋಪ್ರಾ ಅವರು ಸದ್ಯ ಬ್ರೇಕ್​  ಮೂಡ್‌ ನಲ್ಲಿದ್ದಾರೆ. ಪತಿ ನಿಕ್ ಜೋನಸ್ ಹಾಗೂ ಮಗಳು ಮಾಲ್ತಿ ಜೊತೆ ಅವರು ವಿದೇಶ ಪ್ರಯಾಣ ಮಾಡುತ್ತಿದ್ದಾರೆ.