2024-09-19 04:59:10

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಹಿರಣ್ಯ’ನ ಜೊತೆ ಸಖತ್ ಸ್ಟೆಪ್ ಹಾಕಿದ ನಟಿ ದಿವ್ಯಾ ಸುರೇಶ್.

ಬೈಲಾ ಬೈಲಾ ’ ಎಂಬ ಹಾಡಿಗೆ ನಟ ಹಿರಣ್ಯ ಜೊತೆ ನಟಿ ದಿವ್ಯಾ ಸುರೇಶ್ ಸಖತ್ ಸ್ಟೆಪ್ ಹಾಕಿದ್ದಾರೆ.

 `ಬ್ಯಾಕ್ ಬೆಂಚರ್ಸ್’ ಚಿತ್ರ ಇದೇ ವಾರ ರಾಜ್ಯಾದ್ಯಂತ ತೆರೆಗೆ

“ಬ್ಯಾಕ್ ಬೆಂಚರ್ಸ್” ಚಿತ್ರ ಈ ವಾರ ರಾಜ್ಯಾದ್ಯಂತ ರಿಲೀಸ್ ಆಗಲಿದ್ದು ಪಿಪಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ರಾಜಶೇಖರ್ ಅವರ ನಿರ್ದೇಶನ, ನಿರ್ಮಾಣದಲ್ಲಿ ಚಿತ್ರ ಮೂಡಿಬರಲಿದೆ.

ಮಲಯಾಳಂ ‘ಮನೋರಥಂಗಳ್‌’ ಚಿತ್ರದ ಟ್ರೇಲರ್‌ ರಿಲೀಸ್ ಒಂಭತ್ತು ಕಥೆಗಳಿಗೆ 8 ಜನ ನಿರ್ದೇಶಕರು

ಮನೋರಥಂಗಳ್‌ ಸಿನಿಮಾದ ಟ್ರೇಲರ್‌ ಬಿಡುಗಡೆ ಆಗಿದ್ದು ಸಿನಿಮಾ ಆಗಸ್ಟ್‌ ತಿಂಗಳಲ್ಲಿ ಬಿಡುಗಡೆ ಆಗಲಿದೆ.

 'ಕೆಂಡ' ಸಿನಿಮಾ ರಿಲೀಸ್ ಡೇಟ್ ಫಿಕ್ಸ್

ಈಗಾಗಲೇ ಅಂತರರಾಷ್ಟ್ರೀಯ ಚಿತ್ರೋತ್ಸವಗಳಲ್ಲಿ ಸದ್ದು ಮಾಡಿರುವ ‘ಕೆಂಡ’ ಚಿತ್ರದ ಟ್ರೇಲರ್‌  ಬಿಡುಗಡೆಗೊಂಡಿದ್ದು. ಚಿತ್ರ ಜು.26ರಂದು ತೆರೆಗೆ ಬರಲಿದೆ.

ಕಾಪಿರೈಟ್ ಉಲ್ಲಂಘನೆ : ಸ್ಯಾಂಡಲ್ವುಡ್ ನಟ ರಕ್ಷಿತ್ ಶೆಟ್ಟಿ ವಿರುದ್ದ FIR ದಾಖಲು

ಕಾಪಿರೈಟ್ ಉಲ್ಲಂಘನೆ ಆರೋಪದಡಿ ನಟ ರಕ್ಷಿತ್ ಶೆಟ್ಟಿ ವಿರುದ್ಧ ಬೆಂಗಳೂರಿನ ಯಶವಂತಪುರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಹಂಪಿ ವಿರೂಪಾಕ್ಷ ಸನ್ನಿಧಿಯಲ್ಲಿ ದಿ ಇಂಡಿಯನ್ ಹೌಸ್ ಸಿನಿಮಾ ಮುಹೂರ್ತ

“ದಿ ಇಂಡಿಯಾ ಹೌಸ್” ಹೆಸರಿನಡಿ ತಯಾರಾಗುತ್ತಿರುವ ಈ ಚಿತ್ರದಲ್ಲಿ ತೆಲುಗಿನ ನಿಖಿಲ್ ಸಿದ್ಧಾರ್ಥ್ ನಾಯಕನಾಗಿ ನಟಿಸಲಿದ್ದಾರೆ.