2024-09-19 04:44:34

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ದಾಂಪತ್ಯ ಜೀವನಕ್ಕೆ ಕಾಲಿಡಲಿರುವ ನಟಿ ವರಲಕ್ಷ್ಮಿ ಶರತ್‌ಕುಮಾರ್

ತಮಿಳಿನ ಖ್ಯಾತ ನಟಿ ವರಲಕ್ಷ್ಮಿ ಶರತ್‌ಕುಮಾರ್ ಬಹುಕಾಲದ ಗೆಳೆಯನ ಜೊತೆ ಜುಲೈ 2ರಂದು ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ಇಬ್ಬರ ವಿವಾಹ ಥೈಲ್ಯಾಂಡ್‌ನಲ್ಲಿ ಅದ್ಧೂರಿಯಾಗಿ ಜರುಗಲಿದೆ.

"ರೂಪಾಂತರ" ಚಿತ್ರದಿಂದ ಒಂದಾದ ಒಂದು ಮೊಟ್ಟೆ ಚಿತ್ರ ತಂಡ

ರಾಜ್ ಬಿ ಶೆಟ್ಟಿ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ರೂಪಾಂತರ ಎಂಬ ಹೊಸ ಚಿತ್ರದ ಫರ್ಸ್ಟ್ ಲುಕ್ ಪೋಸ್ಟರ್ ಅನ್ನು ಹಂಚಿಕೊಳ್ಳುವ ಮೂಲಕ ಮತ್ತೊಮ್ಮೆ ಸಿನಿ ರಸಿಕರ ಗಮನವನ್ನು ಸೆಳೆದಿದ್ದಾರೆ.

ಸೂರ್ಯ ನಟನೆಯ ಕಂಗೂವ ರಿಲೀಸ್‌ ಡೇಟ್‌ ಫಿಕ್ಸ್

ಸೂರ್ಯ ನಟನೆಯ ಕಂಗೂವ ಚಿತ್ರವನ್ನು ಅಕ್ಚೋಬರ್‌ 10 ರಂದು ಬಿಡುಗಡೆ ಮಾಡುವುದಾಗಿ ಚಿತ್ರತಂಡ ತಿಳಿಸಿದೆ.

ಟಾಕ್ಸಿಕ್ ಸಿನಿಮಾ ತಂಡಕ್ಕೆ ಹುಮಾ ಖುರೇಶಿ ಸೇರ್ಪಡೆ

ಭಾರತಕ್ಕೆ ಪಾದಾರ್ಪಣೆ ಮಾಡಿದ ಹಿಂದಿ ಚಿತ್ರರಂಗದ ಪ್ರಭಾವಶಾಲಿ ಪಾತ್ರಗಳಿಗೆ ಹೆಸರುವಾಸಿಯಾಗಿರುವ ಹುಮಾ ಖುರೇಷಿ ಟಾಕ್ಸಿಕ್‌ ತಂಡ ಸೇರಲು ಸಿದ್ಧರಾಗಿದ್ದಾರೆ.

ಬಾಹುಬಲಿಗೆ ಜೋಡಿಯಾದ ಶ್ರೀನಿಧಿ ಶೆಟ್ಟಿ

ಬಾಹುಬಲಿ ಖ್ಯಾತಿಯ ರಾಣಾ ದಗ್ಗುಬಾಟಿ ಹೊಸ ಚಿತ್ರಕ್ಕೆ ಶ್ರೀನಿಧಿ ನಾಯಕಿ ಆಗಿ ಆಯ್ಕೆಯಾಗಿದ್ದಾರೆ.

ಕಲ್ಕಿ 2898 AD’ ಚಿತ್ರದ ಫೈನಲ್‌ ಟ್ರೇಲರ್‌ : ಜೂ.27ರಂದು ಸಿನಿಮಾ ರಿಲೀಸ್

ವೈಜ್ಞಾನಿಕ ಮತ್ತು ಕಾಲ್ಪನಿಕ ಸಮ್ಮಿಶ್ರಣದ ದೃಶ್ಯಕಾವ್ಯ ‘ಕಲ್ಕಿ 2898 AD’ ಚಿತ್ರದ ಬಹು ನಿರೀಕ್ಷಿತ ಬಿಡುಗಡೆಯ ಟ್ರೈಲರ್ ಅಂತಿಮವಾಗಿ ಅನಾವರಣಗೊಂಡಿದೆ.