2024-09-19 04:39:28

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಗಳಿಕೆಯಲ್ಲಿ ‘ಕಲ್ಕಿ’ ಚಿತ್ರವನ್ನೂ ಹಿಂದಿಕ್ಕಿದ ‘ಸ್ತ್ರೀ 2’ : ಒಟ್ಟೂ ಕಲೆಕ್ಷನ್ ಎಷ್ಟು?

ಶ್ರದ್ಧಾ ಕಪೂರ್ ಹಾಗೂ ರಾಜ್​ಕುಮಾರ್ ರಾವ್ ನಟನೆಯ ‘ಸ್ತ್ರೀ 2’ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಭರ್ಜರಿ ಕಮಾಯಿ ಮಾಡುತ್ತಿದೆ.

 ‘ಆಪರೇಷನ್ ಲಂಡನ್ ಕೆಫೆ’ ಚಿತ್ರದ ಟೀಸರ್ ರಿಲೀಸ್

ಕವೀಶ್ ಶೆಟ್ಟಿ ಮತ್ತು ಮೇಘಾ ಶೆಟ್ಟಿ ಕಾಂಬಿನೇಷನ್ನಿನ ಕನ್ನಡ, ಮರಾಠಿ, ಹಿಂದಿ, ತೆಲುಗು, ತಮಿಳು ಹಾಗೂ ಮಲಯಾಳಂ ಭಾಷೆಗಳಲ್ಲಿ ನಿರ್ಮಾಣವಾಗುತ್ತಿರುವ  ‘ಆಪರೇಷನ್ ಲಂಡನ್ ಕೆಫೆ’  ಚಿತ್ರ.

ಒಟಿಟಿಯಲ್ಲಿ ಹಲವು ಭಾಷೆಗಳಲ್ಲಿ ಲಗ್ಗೆ ಇಟ್ಟ ಕಲ್ಕಿ 2898 ಎಡಿ!

ಕಲ್ಕಿ 2898 ಎಡಿ ಈ ವರ್ಷದ ಅತೀ ದೊಡ್ಡ ಬಜೆಟ್‌ನ ಚಿತ್ರಗಳಲ್ಲಿ ಒಂದಾಗಿದೆ. ಗಲ್ಲಾಪೆಟ್ಟಿಗೆಯಲ್ಲಿ ಹೆಚ್ಚು ಸದ್ದು ಮಾಡದೇ ಇದ್ದರೂ ಐದು ಭಾಷೆಗಳಲ್ಲಿ ತೆರೆ ಕಾಣಲಿದೆ.

‘ಎಮರ್ಜೆನ್ಸಿ’ ಚಿತ್ರಕ್ಕೆ ಬ್ಯಾನ್ ಭಯ

ಕಂಗನಾ ರಣಾವತ್ ನಟಿಸಿ, ನಿರ್ದೇಶಿಸಿರುವ ‘ಎಮರ್ಜೆನ್ಸಿ’ ಸಿನಿಮಾದ ಟ್ರೇಲರ್ ವಾರದ ಹಿಂದಷ್ಟೇ ರಿಲೀಸ್ ಆಗಿತ್ತು. ಈ ಬೆನ್ನಲ್ಲೇ ಸಿನಿಮಾ ವಿವಾದ ಮಾಡುವ ಸೂಚನೆ ನೀಡಿತ್ತು.

ಲವ್ವರ್ ಬಾಯ್ ಆಗಿ ಮಾಸ್ ಅವತಾರ ತಾಳಿದ ನಿರೂಪ್ ಭಂಡಾರಿ

ಕೈಗೆ ಕೋಳ,ರಕ್ತದಲ್ಲಿ ಅದ್ದಿದ ಮುಖ,ಕಣ್ಣಿಗೊಂದು ಕೂಲಿಂಗ್ ಗ್ಲಾಸು, ಕುರುಚಲು ಗಡ್ಡ ಇದು ನಿರೂಪ್ ಭಂಡಾರಿಯ ಹೊಸ ಸಿನಿಮಾದ ಲುಕ್.‘ಅತಿಕಾಯ’ ಹೊಸ ಸಿನಿಮಾಕ್ಕಾಗಿ ಹೀಗೆ ಮಾಸ್ ಅವತಾರ ತಾಳಿದ್ದಾರೆ.

ಆಗಸ್ಟ್ ಅಂತ್ಯಕ್ಕೆ ‘ಕಾಂತಾರ: ಚಾಪ್ಟರ್ 1’ ನಾಲ್ಕನೇ ಹಂತದ ಶೂಟಿಂಗ್

ರಿಷಬ್ ಅವರು ಉದ್ದ ಕೂದಲು ಹಾಗೂ ಗಡ್ಡ ಬಿಟ್ಟು ಕಾಣಿಸಿಕೊಳ್ಳಬಹುದು ಎಂಬುದು ಅವರ ಲುಕ್​ನಿಂದಲೇ ರಿವೀಲ್ ಆಗಿದೆ. ಈಗ ಚಿತ್ರಕ್ಕೆ ನಾಲ್ಕನೇ ಹಂತದ ಶೂಟಿಂಗ್ ಶೀಘ್ರವೇ ಆರಂಭ ಆಗಲಿದೆ.