2024-12-23 08:36:26

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಗುಜರಾತ್ನಲಲಿರುವ ಕಚ್ನಲ್ಲಿ ಭಾರತ-ಪಾಕಿಸ್ತಾನ ಗಡಿಯಲ್ಲಿ ಯೋಧರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಬೆಳಕಿನ ಹಬ್ಬವಾದ ದೀಪಾವಳಿ ಆಚರಿಸಿದ್ದಾರೆ.

ಕಚ್ಗೆ ಭೇಟಿ ನೀಡಿದ ಸಂದರ್ಭದಲ್ಲಿ, ಸರ್ ಕ್ರೀಕ್ ಬಳಿಯ ಲಕ್ಕಿ ನಾಲಾದಲ್ಲಿ ಸೈನಿಕರೊಂದಿಗೆ ಬೆಳಕಿನ ಹಬ್ಬ ದೀಪಾವಳಿಯನ್ನು ಆಚರಿಸಿದ ಪ್ರಧಾನಿ ಮೋದಿ

ರಂಗೋಲಿ ಹಾಕುತ್ತಿದ್ದ ಬಾಲಕಿಯರ ಮೇಲೆರಗಿದ ಕಾರು: ಇಬ್ಬರ ಸ್ಥಿತಿ ಗಂಭೀರ!

ಮಧ್ಯಪ್ರದೇಶದಲ್ಲಿ ಮತ್ತೊಂದು ಭೀಕರ ಹಿಟ್ ಅಂಡರ್ ರನ್ ಕೇಸ್ ದಾಖಲಾಗಿದ್ದು, ಇಂದೋರ್ ನಲ್ಲಿ ವೇಗವಾಗಿ ಬಂದ ಕಾರೊಂದು ಮನೆ ಮುಂದೆ ರಂಗೋಲಿ ಹಾಕುತ್ತಿದ್ದ ಇಬ್ಬರು ಬಾಲಕಿಯರ ಮೇಲೆ ಹರಿದಿದೆ

ಆರ್​ಬಿಐ ಅಂದುಕೊಂಡಷ್ಟೆಲ್ಲ ಜಿಡಿಪಿ ಈಗ ಬೆಳೆಯಲ್ಲ: ನೊಮುರಾ ಹೇಳಿಕೆ

ಹಲವು ಬ್ರೋಕರೇಜ್ ಸಂಸ್ಥೆಗಳು ಹಾಗೂ ಆರ್​ಬಿಐ ಮೊದಲಾದ ಸಂಸ್ಥೆಗಳು ಭಾರತದ ಆರ್ಥಿಕತೆ ಈ ಹಣಕಾಸು ವರ್ಷದಲ್ಲಿ ಶೇ. 7ರ ದರದ ಆಸುಪಾಸಿನಲ್ಲಿ ಬೆಳೆಯಬಹುದು ಎಂದು ಅಂದಾಜು ಮಾಡಿವೆ

ಬುಡಕಟ್ಟು ಯುವತಿ ಮೇಲೆ ಅತ್ಯಾಚಾರ: 75 ವರ್ಷದ ವ್ಯಕ್ತಿ ವಿರುದ್ಧ FI

ಒಡಿಶಾ ಮೂಲದ ಬುಡಕಟ್ಟು ಯುವತಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಕೇರಳದ 75 ವರ್ಷದ ವ್ಯಕ್ತಿ ವಿರುದ್ಧ  ಪ್ರಕರಣ ದಾಖಲಿಸಿದ್ದಾರೆ.

ಮೋದಿ ಭೇಟಿ ಬಗ್ಗೆ ಮೌನ ಮುರಿದ ಸಿಜೆಐ

ಸರ್ಕಾರಗಳ ಮುಖ್ಯಸ್ಥರನ್ನು ಭೇಟಿಯಾದರೆ ಏನೋ ಡೀಲ್ ನಡೆದಿದೆ ಎಂದರ್ಥವಲ್ಲ ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್  ಹೇಳಿದ್ದಾರೆ.

ಲೋಕಸಭಾ ಕ್ಷೇತ್ರಗಳ ಪುನರ್ ವಿಂಗಡಣೆ!

ದೇಶದ ಜನ ಸಂಖ್ಯೆಯ ಅಧಿಕೃತ ಸಮೀಕ್ಷೆಯಾದ ಜನಗಣತಿಯನ್ನು ಸರ್ಕಾರ 2025ರಲ್ಲಿ ಆರಂಭಿಸುವ ನಿರೀಕ್ಷೆಯಿದೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ.