2024-12-24 12:57:47

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ತಿರುಪತಿ ಲಡ್ಡುವಿನಲ್ಲಿ ತುಪ್ಪದ ಗುಣಮಟ್ಟ ಪರೀಕ್ಷಿಸಲು ಸಮಿತಿ ರಚನೆ

ತಿರುಪತಿ ಲಡ್ಡುವಿನಲ್ಲಿ ದನದ ಕೊಬ್ಬು,ಮೀನಿನ ಎಣ್ಣೆ ಬಳಸಿರುವುದು ಲ್ಯಾಬ್ ವರದಿಯಲ್ಲಿ ದೃಢಪಟ್ಟಿದ್ದು ತುಪ್ಪದ ಗುಣಮಟ್ಟವನ್ನು ಪರೀಕ್ಷಿಸಲು ಸಮಿತಿಯನ್ನು ದೇವಸ್ಥಾನದ ಆಡಳಿತ ಮಂಡಳಿ ಸ್ಥಾಪಿಸಿದೆ

ಜಮೀನು ವಿವಾದ: 20ಕ್ಕೂ ಹೆಚ್ಚು ದಲಿತರ ಮನೆಗಳಿಗೆ ಬೆಂಕಿ

ಭೂ ವಿವಾದಕ್ಕೆ ಸಂಬಂಧಿಸಿದಂತೆ  ನವಾಡದಲ್ಲಿ (Nawada)ಸುಮಾರು 21 ದಲಿತರ ಮನೆಗಳಿಗೆ ಬೆಂಕಿ ಹಚ್ಚಿದ  ಘಟನೆ ಮುಫಾಸಿಲ್ ಪೊಲೀಸ್ ಠಾಣೆ ವ್ಯಾಪ್ತಿಯ ಮಾಂಝಿ ತೋಲಾದಲ್ಲಿ ನಡೆದಿದೆ.

ಪ್ರವಾಹ ಪೀಡಿತ ಪ್ರದೇಶಗಳ ಪರಿಶೀಲನೆ: ಟಿಎಂಸಿ ಶಾಸಕರು ಮತ್ತು ಸಂಸದರಿದ್ದ ದೋಣಿ ಪಲ್ಟಿ

ಪ್ರವಾಹ ಪೀಡಿತ ಪ್ರದೇಶಗಳ ಪರಿಶೀಲನೆಗೆಂದು ತೆರಳಿದ್ದಾಗ ಟಿಎಂಸಿ ಶಾಸಕರು ಮತ್ತು ಸಂಸದರಿದ್ದ ದೋಣಿ ಪಲ್ಟಿಯಾಗಿರುವ ಘಟನೆ ಬಿರ್‌ಭೂಮ್ ಜಿಲ್ಲೆಯಲ್ಲಿ ಸಂಭವಿಸಿದೆ.

ತುಂಬು ಗರ್ಭಿಣಿಯರನ್ನ 6 ಕಿಮೀ ಹೊತ್ತು ತಂದು ಆಸ್ಪತ್ರೆಗೆ ಸೇರಿಸಿದ ಊರಿನ ಜನ

ತೀವ್ರ ಹೆರಿಗೆ ನೋವಿನಿಂದ ಇಬ್ಬರು ಗರ್ಭಿಣಿಯರು ಬಳಲುತ್ತಿದ್ದು, ಇವರನ್ನು ಸರಿಯಾದ ಸಮಯಕ್ಕೆ ಆಸ್ಪತ್ರೆಗೆ ಸೇರಿಸಲು ಈ ಊರಿನಲ್ಲಿ ರಸ್ತೆಯೇ ಇಲ್ಲದಂತಾಗಿದೆ.

ಭಾರೀ ಅನಾಹುತದಿಂದ ಪಾರಾದ ಲಾರಿ ಚಾಲಕ ಹಾಗೂ ಕ್ಲೀನರ್

ಕಡಪ ಜಿಲ್ಲೆಯಲ್ಲಿ ಭಾರೀ ಅನಾಹುತವೊಂದು ತಪ್ಪಿದೆ. ಜಿಲ್ಲೆಯ ಮಾಧವರಂ-1 ಗ್ಯಾಸ್ ಗೋದಾಮಿನಲ್ಲಿ ಡೀಸೆಲ್ ಲಾರಿಗೆ ಹಠಾತ್ ಬೆಂಕಿ ಕಾಣಿಸಿಕೊಂಡಿದೆ.

ಸಂಕಷ್ಟದಲ್ಲಿ ಜಮ್ಮ & ಕಾಶ್ಮೀರದ ಸೇಬು ಉದ್ಯಮ

ಪುಲ್ವಾಮಾ ಮತ್ತು ಶೋಪಿಯಾನ್‌ ಜಿಲ್ಲೆಗಳಲ್ಲಿ ಕಳೆದ ವರ್ಷ ಬೆಳೆದ ಸೇಬು ಮಾರಾಟವಾಗದೇ ಕೋಲ್ಡ್ ಸ್ಟೋರೇಜ್‌ನಲ್ಲಿಯೇ ಉಳಿದಿರುವುದರಿಂದ ಬೆಳೆಗಾರರು ಮತ್ತು ವ್ಯಾಪಾರಿಗಳಲ್ಲಿ ಆತಂಕ ಸೃಷ್ಟಿಸಿದೆ.