2024-12-24 12:45:49

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಕಮರಿಗೆ ಉರುಳಿ ಬಿದ್ದ ಸೇನಾ ಟ್ರಕ್​: ಮೂವರು ಯೋಧರ ಸಾವು

ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಪೆಮಾ ಖಂಡು​ ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಮೃತ ಯೋಧರ ಹೆಸರುಗಳನ್ನು ಉಲ್ಲೇಖಿಸಿ, ವೀರಯೋಧರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಸಂತಾಪ ಸೂಚಿಸಿದ್ದಾರೆ.

ಇಸ್ರೇಲ್ - ಹಮಾಸ್ ಯುದ್ಧದ ವೇಳೆ ಜನಿಸಿದ 10 ತಿಂಗಳ ಗಂಡು ಮಗುವಿಗೆ ಪೋಲಿಯೋ ದೃಢ

ವಿನಾಶಕಾರಿ ಇಸ್ರೇಲ್ - ಹಮಾಸ್ ಯುದ್ಧದ ಸಂದರ್ಭದಲ್ಲಿ ಜನಿಸಿದ್ಧ 10 ತಿಂಗಳ ಗಂಡು ಮಗುವಿಗೆ ಪೋಲಿಯೊ ದೃಢಪಟ್ಟಿದೆ. 25 ವರ್ಷಗಳಲ್ಲಿ ಗಾಜಾದಲ್ಲಿ ಇದು ಮೊದಲ ಪ್ರಕರಣ ಇದಾಗಿದೆ.

ಭಾರೀ ಮಳೆಗೆ ಟ್ರಾಕ್ಟರ್ - ಟ್ರಾಲಿಯಲ್ಲಿದ್ದ 7 ಮಂದಿ ನೀರು ಪಾಲು

ಕಳೆದ ಎರಡು ದಿನಗಳು ಗುಜರಾತ್‌ನಲ್ಲಿ ಸುರಿದ ಭಾರೀ ಮಳೆಯಿಂದಾಗಿ ರಾಜ್ಯದ ಹಲವು ಭಾಗಗಳು ಜಲಾವೃತವಾಗಿವೆ ಮತ್ತು ನೂರಾರು ಜನರನ್ನು ಸುರಕ್ಷಿತ ಸ್ಥಳಗಳಿಗೆ ಸಾಗಿಸಲಾಗಿದೆ.

ಈಜಿಪ್ಟ್​ ಮರುಭೂಮಿಯಲ್ಲಿ ಹೊಸ ಪೆಟ್ರೋಲಿಯಂ ನಿಕ್ಷೇಪ ಪತ್ತೆ

ಈಜಿಪ್ಟ್ ನ ಪಶ್ಚಿಮ ಮರುಭೂಮಿಯ ಕಲಾಬ್​ಶಾ ಅಭಿವೃದ್ಧಿ ಪ್ರದೇಶದಲ್ಲಿ ಹೊಸ ತೈಲ ನಿಕ್ಷೇಪವನ್ನು ಕಂಡು ಹಿಡಿದಿರುವುದಾಗಿ ಖಲ್ಡಾ ಪೆಟ್ರೋಲಿಯಂ ಕಂಪನಿ ಹೇಳಿದೆ.

ಇಂದು ರಾಷ್ಟ್ರವ್ಯಾಪಿ ಬ್ಯಾಂಕಿಂಗ್ ಸೇವೆಗಳು ಬಂದ್

ಇಂದು ಅಖಿಲ ಭಾರತ ಬ್ಯಾಂಕ್ ನೌಕರರ ಸಂಘ ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ ನೀಡಿದೆ. ಆ ಕಾರಣಕ್ಕೆ ಇಂದು ರಾಷ್ಟ್ರವ್ಯಾಪಿ ಬ್ಯಾಂಕಿಂಗ್ ಸೇವೆಗಳು ಮತ್ತು ವಹಿವಾಟುಗಳು ಮೇಲೆ ಪರಿಣಾಮ ಬೀರಲಿದೆ

ಡಿವೈಎಸ್‍ಪಿ ಎಂ.ಕೆ. ಗಣಪತಿ ಆತ್ಮಹತ್ಯೆ ಪ್ರಕರಣ: ಎ.ಎಂ ಪ್ರಸಾದ್ ಮತ್ತು ಪ್ರಣಬ್ ಮೊಹಂತಿಗೆ ಸುಪ್ರೀಂಕೋರ್ಟ್‍ನಿಂದ ಬಿಗ್ ರಿಲೀಫ್ ಸಿಕ್ಕಿದೆ

ಎಂ.ಕೆ. ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಕೆ.ಜೆ ಜಾರ್ಜ್ ಹಾಗೂ ಐಪಿಎಸ್ ಅಧಿಕಾರಿಗಳಾದ ಎ.ಎಂ ಪ್ರಸಾದ್ ಮತ್ತು ಪ್ರಣಬ್ ಮೊಹಂತಿಗೆ ಸುಪ್ರೀಂಕೋರ್ಟ್‍ನಿಂದ ಬಿಗ್ ರಿಲೀಫ್ ಸಿಕ್ಕಿದೆ.