ಮುಂದುವರಿದ ಎನ್ಕೌಂಟರ್: ಕ್ಯಾಪ್ಟನ್ ಹುತಾತ್ಮ, ನಾಲ್ವರು ಉಗ್ರರ ಹತ್ಯೆಮುಂದುವರಿದ ಎನ್ಕೌಂಟರ್: ಕ್ಯಾಪ್ಟನ್ ಹುತಾತ್ಮ, ನಾಲ್ವರು ಉಗ್ರರ ಹತ್ಯೆ
ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ನಡೆದ ಆಪರೇಷನ್ ಅಸರ್ ವೇಳೆ ಭಾರತೀಯ ಸೇನೆಯ 48 ರಾಷ್ಟ್ರೀಯ ರೈಫಲ್ಸ್‌ನ ಕ್ಯಾಪ್ಟನ್ ದೀಪಕ್ ಸಿಂಗ್ ಹುತಾತ್ಮರಾಗಿದ್ದಾರೆ.