2024-12-24 12:17:18

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಮೂರೇ ತಾಸಲ್ಲಿ ಚೆಕ್‌ ಕ್ಲಿಯರೆನ್ಸ್‌ಗೆ ಶೀಘ್ರವೇ ಜಾರಿಗೆ 

ಬ್ಯಾಂಕ್‌ಗಳಲ್ಲಿ ಚೆಕ್‌ ಕ್ಲಿಯರೆನ್ಸ್‌ ಅವಧಿಯನ್ನು ಹಾಲಿ ಇರುವ 2-3 ದಿನಗಳಿಂದ ಕೆಲವೇ ಗಂಟೆಗಳಿಗೆ ಇಳಿಸುವ ಮಹತ್ವದ ನಿರ್ಧಾರವೊಂದನ್ನು ಭಾರತೀಯ ರಿಸರ್ವ್ ಬ್ಯಾಂಕ್‌ ಕೈಗೊಂಡಿದೆ.

ವಯನಾಡಿಗೆ ಶನಿವಾರ ಪ್ರಧಾನಿ ಮೋದಿ ಭೇಟಿ

ಪ್ರಧಾನಿ ನರೇಂದ್ರಮೋದಿ ಕೇರಳದ ವಯನಾಡಿಗೆ ಶನಿವಾರ ಬೇಟಿ ನೀಡಲಿದ್ದಾರೆ ದೆಹಲಿಯಿಂದ ವಿಶೇಷ ವಿಮಾನದಲ್ಲಿ  ಆಗಮಿಸಲಿದ್ದಾರೆ

ಹದಗೆಟ್ಟ ರಸ್ತೆ: ಮಂಚವನ್ನೇ ಡೋಲಿಯನ್ನಾಗಿಸಿ ತುಂಬು ಗರ್ಭಿಣಿಯನ್ನು 2 ಕಿ.ಮೀ ಹೊತ್ತು ಸಾಗಿದ ಕುಟುಂಬ

ರಸ್ತೆ ಹದಗೆಟ್ಟು ವಾಹನ ಸಂಚರಿಸಲಾಗದೇ, ಹೆರಿಗೆ ನೋವಿನಿಂದ ಬಳಲುತ್ತಿದ್ದ ಗರ್ಭಿಣಿಯನ್ನು ಕುಟುಂಬದವರು ಮಲಗುವ ಮಂಚವನ್ನೇ ಡೋಲಿಯನ್ನಾಗಿಸಿ ಅದರಲ್ಲಿ ಹೊತ್ತು ಸಾಗಿಸಿದ ಘಟನೆ ನಡೆದಿದೆ.

ತವರಿಗೆ ಮರಳಿದ ಸ್ವಪ್ನಿಲ್‌ ಕುಸಾಲೆಗೆ ಅದ್ದೂರಿ ಸ್ವಾಗತ

ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಪುರುಷರ 50 ಮೀ. ರೈಫಲ್​ 3 ಪೊಸಿಷನ್​ ಶೂಟಿಂಗ್​ನಲ್ಲಿ ಕಂಚಿನ ಪದಕ ಗೆದ್ದ ಮಹಾರಾಷ್ಟ್ರದ 28 ವರ್ಷದ ಸ್ವಪ್ನಿಲ್​ ಕುಸಾಲೆ ಅವರು ಇಂದು ತವರಿಗೆ ಮರಳಿದ್ದಾರೆ.

ನಟ ನಾಗ ಚೈತನ್ಯ ಹಾಗೂ ಶೋಭಿತಾ ಧೂಳಿಪಾಲ ನಿಶ್ಚಿತಾರ್ಥ

ನಟ ನಾಗ ಚೈತನ್ಯ ಹಾಗೂ ನಟಿ ಶೋಭಿತಾ ಧೂಳಿಪಾಲ ದಾಂಪತ್ಯ ಜೀವನ ಶುರುಮಾಡಲು ಸಜ್ಜಾಗಿದ್ದು. ಇಂದು ನಿಶ್ಚಿತಾರ್ಥ ಮಾಡಿಕೊಂಡಿದ್ದರೆ, ನಟನ ತಂದೆ ಫೋಟೋಗಳನ್ನು ಹಂಚಿಕೊಂಡಿದ್ದಾರೆ. 

9ನೇ ಬಾರಿಯೂ ಬಡ್ಡಿದರದಲ್ಲಿ ಯಾವುದೇ ಬದಲಾವಣೆ ಮಾಡದ ಭಾರತೀಯ ರಿಸರ್ವ್​ ಬ್ಯಾಂಕ್

ಭಾರತೀಯ ರಿಸರ್ವ್​ ಬ್ಯಾಂಕ್​ ಸತತ 9ನೇ ಬಾರಿಯೂ ಬಡ್ಡಿದರದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಈ ಹಿಂದೆ ಇರುವಂತೆ ಶೇಕಡಾ 6.5ರಲ್ಲೇ ಮುಂದುವರಿಸಿದೆ.