2024-12-24 12:38:04

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಕೌಶಲ್ಯ ವಿಶ್ವವಿದ್ಯಾಲಯಕ್ಕೆ ರತನ್ ಟಾಟಾ ಹೆಸರಿಟ್ಟ ಸರ್ಕಾರ

ಮಹಾರಾಷ್ಟ್ರ ಕೌಶಲ್ಯ ವಿಶ್ವವಿದ್ಯಾಲಯದ ಹೆಸರನ್ನು ಪದ್ಮ ವಿಭೂಷಣ ರತನ್ ಟಾಟಾ ಪದ್ಮ ವಿಭೂಷಣ ರತನ್ ಟಾಟಾ ಕೌಶಲ್ಯ ವಿಶ್ವವಿದ್ಯಾಲಯ ಎಂದು ಬದಲಾಯಿಸಲಾಗುತ್ತಿದೆ.

ಪ್ರಧಾನಿ ಮೋದಿ ಕಾಣಿಕೆ ನೀಡಿದ್ದ ಬಾಂಗ್ಲಾದ ಜೇಶೋರೇಶ್ವರಿ ಕಾಳಿ ಮಾತೆಯ ಚಿನ್ನದ ಕಿರೀಟ ಕಳ್ಳರಪಾಲು

ಬಾಂಗ್ಲಾದೇಶದ ಸತ್ಖಿರಾ ನಗರದ ಶ್ಯಾಮನಗರದಲ್ಲಿರುವ ಪ್ರಸಿದ್ಧ ಜೇಶೋರೇಶ್ವರಿ ಕಾಳಿ ದೇವಸ್ಥಾನದ ಚಿನ್ನದ ಕಿರೀಟವನ್ನು ಕಳವು ಮಾಡಲಾಗಿದೆ.

ಡೆಲಿವರಿ ಏಜೆಂಟ್​ಗೆ ಗುದ್ದಿದ ಐಷಾರಾಮಿ ಕಾರು

ಐಷಾರಾಮಿ ಕಾರೊಂದು ಡೆಲಿವರಿ ಏಜೆಂಟ್​ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಪುಣೆಯ ಮುಂಡ್ವಾ ಪ್ರದೇಶದಲ್ಲಿ ನಡೆದಿದೆ.

ಅಧಿಕಾರದತ್ತ ಎನ್‌ಸಿ, ಕಾಂಗ್ರೆಸ್‌ ಮೈತ್ರಿ – ಬಿಜೆಪಿಗೆ ಹಿನ್ನಡೆ

ಜಮ್ಮು ಕಾಶ್ಮೀರದಲ್ಲಿ 10 ವರ್ಷದ ನಂತರ ನಡೆದ ಚುನಾವಣೆಯಲ್ಲಿ ಎನ್‌ಸಿ ಮತ್ತು ಕಾಂಗ್ರೆಸ್‌ ಮೈತ್ರಿಕೂಟ 50 ಕ್ಷೇತ್ರದಲ್ಲಿ ಮುನ್ನಡೆ ಸಾಧಿಸುವ ಮೂಲಕ ಸರಳ ಬಹುಮತದತ್ತ ದಾಪುಗಾಲಿಟ್ಟಿದೆ..

45 ಲಕ್ಷ ರೂ. ನೋಟುಗಳಿಂದ ದುರ್ಗಾ ದೇವಿಗೆ ಅಲಂಕಾರ!

ನವರಾತ್ರಿಯನ್ನು ಹಲವು ಕಡೆ ಬಹಳ ವಿಭಿನ್ನವಾಗಿ ಆಚರಿಸಲಾಗುತ್ತಿದೆ. ಈ 9 ದಿನಗಳ ಕಾಲವೂ ದೇವಿಗೆ ವಿಶೇಷ ಅಲಂಕಾರ ಮಾಡಲಾಗುತ್ತದೆ.

ಮಾಜಿ ಕುಸ್ತಿಪಟು ವಿನೇಶ್‌ ಫೋಗಟ್‌ಗೆ ಹಿನ್ನಡೆ

ಹರಿಯಾಣ ಚುನಾವಣೆಯಲ್ಲಿ  ಜೂಲಾನಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಕಾಂಗ್ರೆಸ್‌ ಅಭ್ಯರ್ಥಿ, ಮಾಜಿ ಕುಸ್ತಿ ಪಟು ವಿನೇಶ್‌ ಫೋಗಟ್‌ ಅವರಿಗೆ ಹಿನ್ನಡೆಯಾಗಿದೆ