ವೈದ್ಯನ ನಿರ್ಲಕ್ಷ್ಯಕ್ಕೆ 7 ವರ್ಷದ ಬಾಲಕ ಬಲಿ, ಪೋಷಕರ ಆಕ್ರಂದನ
ಖಾಸಗಿ ಕ್ಲಿನಿಕ್ ವೈದ್ಯ ನೀಡಿದ ಇಂಜೆಕ್ಷನ್ನಿಂದ ಏಳು ವರ್ಷದ ಬಾಲಕ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ಪಟ್ಟಣದಲ್ಲಿ ನಡೆದಿದೆ. 7 ವರ್ಷದ ಸೋನೇಶ್ ಮೃತ ದುದೈರ್ವಿ.
News broadcasting is the medium of broadcasting various news events and other information via television, radio, or the internet in the field of broadcast journalism.