2024-09-19 04:55:35

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಚಾರ್ಜ್​ಶೀಟ್​ ಮಾಹಿತಿ ಪ್ರಸಾರ ನಿರ್ಬಂಧ ಕೋರಿ ಕೋರ್ಟ್ ಮೆಟ್ಟಿಲೇರಿದ ದರ್ಶನ್

ನಟ ದರ್ಶನ್ ಅವರ ವಿರುದ್ಧ ಕೋರ್ಟ್​ಗೆ ಸಲ್ಲಿಕೆ ಆದ ಚಾರ್ಜ್​ಶೀಟ್​ನ ವಿಚಾರಗಳ ಬಗ್ಗೆ ಮಾಧ್ಯಮಗಳು ವರದಿ ಮಾಡುತ್ತಿತ್ತು ಈಗ ದರ್ಶನ್ ಅವರು ಇದಕ್ಕೆ ನಿರ್ಬಂಧ ಕೋರಿ ಹೈಕೋರ್ಟ್​ನಲ್ಲಿ ರಿಟ್ ಅರ್ಜಿ

ಕಾರುಗಳೆರಡು ಮುಖಾಮುಖಿ; ಬಾಲಕಿ ಸೇರಿ ಐದು ಮಂದಿ ದುರ್ಮರಣ

 ಕಾರುಗಳೆರಡು ಮುಖಾಮುಖಿಯಾಗಿ ಬಾಲಕಿ ಸೇರಿದಂತೆ ಐದು ಮಂದಿ ದುರ್ಮರಣ ಹೊಂದಿರುವ ಘಟನೆಯು ಮಧುಗಿರಿ ತಾಲೂಕಿನ ಕೆರೆಗಳಪಾಳ್ಯ ಬಳಿ ನಡೆದಿದೆ.

ಗುಡುಗು ಸಹಿತ ಮಳೆ: 9 ಜಿಲ್ಲೆಗಳಿಗೆ ಯಲೋ ಅಲರ್ಟ್ ಘೋಷಣೆ

ಕರ್ನಾಟಕ ಕರಾವಳಿ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾದರೆ, ಮಲೆನಾಡು ಮತ್ತು ಕರ್ನಾಟಕದ ಒಳನಾಡಿನ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಪತಿಯ ಅನೈತಿಕ ಸಂಬಂಧಕ್ಕೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿಕೊಂಡ ಪತ್ನಿ

ಮಹಿಳೆಯೊಬ್ಬರು ಮೈ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡಿರುವ ಘಟನೆ ಹುಳಿಮಾವು ಸಮೀಪದ ಅಕ್ಷಯನಗರದಲ್ಲಿ ನಡೆದಿದ್ದು, ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.

ಟ್ರ್ಯಾಕ್ಟರ್​​ಗೆ ಬೈಕ್​ ಡಿಕ್ಕಿ: ಬೈಕ್​ ಸವಾರರು ಸಾವು

ಬೈಕ್‌  ಟ್ರಾಕ್ಟರ್‌ಗೆ ಡಿಕ್ಕಿಯಾಗಿ ಬೈಕ್‌ ಸವಾರರು ಸ್ಥಳದಲ್ಲೇ ಮೃತ ಪಟ್ಟಿರುವ ಘಟನೆ ಬಾಗಲಕೋಟೆ ಜಿಲ್ಲೆ ಹುನಗುಂದ ತಾಲೂಕಿನ ಇಳಕಲ್‌ನಲ್ಲಿ ನಡೆದಿದೆ.

ಕಾಮುಕ ಶಿಕ್ಷಕನ ಮೊಬೈಲಲ್ಲಿ 5000ಕ್ಕೂ ಹೆಚ್ಚು ಹೆಣ್ಮಕ್ಕಳ ನಗ್ನ ದೃಶ್ಯಗಳು!

ಕೋಲಾರ ಜಿಲ್ಲೆಯ ಶಾಲೆಯೊಂದರಲ್ಲಿ ಬಾಲಕಿಯರು ಬಟ್ಟೆ ಬದಲಿಸುವ ಸಮಯದ 5000ಕ್ಕೂ ಹೆಚ್ಚು ಪೋಟೋ ಹಾಗೂ ನೂರಾರು ವಿಡಿಯೋ ಸೆರೆಹಿಡಿದ ಚಿತ್ರಕಲಾ ಶಿಕ್ಷಕನೊಬ್ಬನ ವಿರುದ್ಧ ಪ್ರಕರಣ ದಾಖಲಾಗಿದೆ.