2024-09-19 04:47:32

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ನಟ ಧ್ರುವ ಸರ್ಜಾ ಜಿಮ್ ಟ್ರೈನರ್ ಮೇಲೆ ಹಲ್ಲೆ.

 ಸ್ಯಾಂಡಲ್‌ವುಡ್‌ನ ಆಕ್ಷನ್ ಪ್ರಿನ್ಸ್ ನಟ ದೃವ ಸರ್ಜಾ ಅವರ ಜಿಮ್ ಟ್ರೈನರ್ ಮೇಲೆ ಬೈಕ್ ಸವಾರರು ನಡು ರಸ್ತೆಯಲ್ಲಿಯೇ ಅಡ್ಡಗಟ್ಟಿ ಗಂಭೀರವಾಗಿ ಹಲ್ಲೆ ಮಾಡಿದ್ದಾರೆ.

ವಾಲ್ಮೀಕಿ ನಿಗಮದ ಅಧಿಕಾರಿ ಆತ್ಮಹತ್ಯೆ

ವಾಲ್ಮೀಕಿ ಅಭಿವೃದ್ಧಿ ನಿಗಮದ ಸೂಪರಿಂಡೆಂಟ್ ಆಗಿದ್ದ ಚಂದ್ರಶೇಖರ್ (52) ಸ್ವಗೃಹದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮಾರಣಾಂತಿಕ ಹಲ್ಲೆ

ವಿಜಯಪುರ ಜಿಲ್ಲೆಯ ತಾಳಿಕೋಟಿ‌ ನಗರದ ಹೊರವಲಯದಲ್ಲಿ ಕುಡಿದ ಮತ್ತಲ್ಲಿ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ.

ಚಿರತೆ ಪ್ರತ್ಯಕ್ಷ: ಆತಂಕದಲ್ಲಿ ಗ್ರಾಮಸ್ಥರು

ಗದ್ದೆಯಲ್ಲಿ ಕಬ್ಬು ಕಟಾವು ಮಾಡುವ ಸಂದರ್ಭದಲ್ಲಿ ಚಿರತೆ ಪ್ರತ್ಯಕ್ಷವಾಗಿದೆ. ತಾಲೂಕಿನ ಪರಮಾಪುರ ಗ್ರಾಮದ ಶಿವಲಿಂಗಪ್ಪ ಅವರಿಗೆ ಸೇರಿದ ಪ್ರದೇಶದಲ್ಲಿ ಚಿರತೆ ಕಾಣಿಸಿಕೊಂಡಿದೆ.

ಕಳ್ಳರಿಗೆ ಕಡಿವಾಣ ಹಾಕಿ : ಭಾರತೀಯ ಕಮ್ಯೂನಿಸ್ಟ್ ಪಕ್ಷ ಒತ್ತಾಯ  

ವಿಜಯನಗರ  ಜಿಲ್ಲೆ ಕೂಡ್ಲಿಗಿ ಪಟ್ಟಣದಲ್ಲಿ ಕಳ್ಳರ ಕಾಟ ಮಿತಿಮೀರಿದ್ದು, ಕಳ್ಳರ ಉಪಠಳಕ್ಕೆ ಕಡಿವಾಣ ಹಾಕಿ ಎಂದು ಭಾರತ ಕಮ್ಯೂನಿಸ್ಟ್ ಪಕ್ಷ ಹಾಗೂ ಎಐಟಿಯುಸಿ ಪದಾಧಿಕಾರಿಗಳು ಒತ್ತಾಯಿಸಿದ್ದಾರೆ.

ಲಾಕಪ್ ಡೆತ್ ಕೇಸ್ ದೊಡ್ಡ ತಿರುವು?  ಆದಿಲ್ಗೆ ಯಾವುದೆ ಕಾಯಿಲೆ ಇರಲಿಲ್ಲ:  ಮೃತನ ಚಿಕ್ಕಪ್ಪ ಮೆಹಬೂಬ್ ಆಕ್ರೋಶ.

ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಆರೋಪಿ ಆದಿಲ್ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಟ್ವಿಸ್ಟ್ ಸಿಕ್ಕಿದ್ದು ಆದಿಲ್ ತಂದೆ ಖಲೀಮುಲ್ಲಾ, ಚಿಕ್ಕಪ್ಪ ಮೆಹಬೂಬ್ ಅಲಿ ಗೊಂದಲ ಹೇಳಿಕೆ ನೀಡಿದ್ದಾರೆ