2024-12-24 01:01:43

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

83 ಲಕ್ಷ ರೂ. ವೆಚ್ಚದ ರಸ್ತೆ - ವರ್ಷ ಕಳೆಯುವುದರೊಳಗೆ ಮಟಾಷ್‌ 

ಖಾನಾಪುರ ತಾಲೂಕಿನ ನಂಜನಗೂಡಲ ಗ್ರಾಮ ಪಂಚಯಿತಿ ವ್ಯಾಪ್ತಿಯಲ್ಲಿ 83 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಂಡ ರಸ್ತೆ ಇದೀಗ ಪ್ರಯಾಣಿಕರಿಗೆ ಸಾವಿನ ಮನೆಯಂತಾಗಿದೆ.

ರಾಜ್ಯದ ಜನರಿಗೆ ಮತ್ತೊಂದು ಶಾಕ್ ! ಶುದ್ಧ ನೀರಿನ ಘಟಕಗಳಲ್ಲಿ 20 ಲೀಟರ್‌ ನೀರಿನ ದರ 10ರೂಗೆ ಏರಿಕೆ !

ಕೇವಲ 5 ರೂಪಾಯಿಗೆ 20 ಲೀಟರ್‌ ಶುದ್ಧ ಕುಡಿಯುವ ನೀರು ಒದಗುತ್ತಿತ್ತು ಆದರೆ ಇದೀಗ 20ಲೀ ಶುದ್ಧ ಕುಡಿಯುವ ನೀರಿನ ಬೆಲೆ 10ರೂ ಗೆ ಏರಿಕೆಯಾಗಿದೆ. ಇದರಿಂದ ದೇಶದ ಜನತೆಗೆ ಬಿಸಿಯ ಅನುಭವವಾಗಿದೆ.

ರಾಗಿಗುಡ್ಡ - ಸಿಲ್ಕ್ ಬೋರ್ಡ್ ಡಬಲ್ ಡೆಕ್ಕರ್ ಫ್ಲೈ ಓವರ್ ಉದ್ಘಾಟನೆಗೆ ಸಿದ್

ವಾಹನಗಳ ಓಡಾಟಕ್ಕೆ ಅನಕೂಲ ಮಾಡಿಕೊಡುವ ದೃಷ್ಟಿಕೋನದಿಂದ ರಾಗಿಗುಡ್ಡದಿಂದ ಸಿಲ್ಕ್ ಬೋರ್ಡ್ ಜಂಕ್ಷನ್‌ವರೆಗೆ ಡಬಲ್ ಡೆಕ್ಕರ್ ಫ್ಲೈ ಓವರ್ ಉದ್ಘಾಟನೆಗೆ ಸಿದ್ಧಗೊಂಡಿದೆ

ಕುಂದಾಪುರದ ಖ್ಯಾತ ವೈದ್ಯ ಡಾ. ಸತೀಶ್ ಪೂಜಾರಿ ನಿಧನ

ಕುಂದಾ ಪುರದ ಖ್ಯಾತ ಶ್ರೀಮಾತಾ ಆಸ್ಪತ್ರೆಯ ಪಾಲುದಾರ ಹಾಗೂ ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದ ಡಾ.ಸತೀಶ್‌ ಪೂಜಾರಿ (54) ಇಂದು ಹೃದಯಘಾತದಿಂದ ವಿಧಿವಶರಾಗಿದ್ದಾರೆ .

ಚಿಕ್ಕತಿರುಪತಿ ದೇವಸ್ಥಾನ ಹುಂಡಿ ಎಣಿಕೆ: ನಗದು ಹಾಗು ಚಿನ್ನ, ಬೆಳ್ಳಿ ಸಂಗ್ರಹ

ಮಾಲೂರು ತಾಲ್ಲೂಕಿನ ಚಿಕ್ಕತಿರುಪತಿಯ ಶ್ರೀ ಪ್ರಸನ್ನ ವೆಂಕಟರಮಣಸ್ವಾಮಿ ದೇವಾಲಯದಲ್ಲಿ ಮುಜರಾಯಿ ಇಲಾಖೆ ಅಧಿಕಾರಿಗಳ ನೇತೃತ್ವದಲ್ಲಿ ಬುಧುವಾರ ಹುಂಡಿ ಎಣಿಕೆಯನ್ನು ಮಾಡಲಾಯಿತು

ಮುಡಾ ಅಕ್ರಮವನ್ನು ಖಂಡಿಸಿ ಬೃಹತ್ ಪ್ರತಿಭಟನೆ: ಬಿ.ವೈ ವಿಜಯೇಂದ್ರ ಸರ್ಕಾರಕ್ಕೆ ಎಚ್ಚರಿಕೆ !

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಕ್ರಮವನ್ನು ಖಂಡಿಸಿ ಬಿಜೆಪಿ ವತಿಯಿಂದ ಇದೇ ಜು.12ರಂದು ಮೈಸೂರಿನಲ್ಲಿ ಬೃಹತ್ ಪ್ರತಿಭಟನೆ.