ಅಪಘಾತಕ್ಕೆ ನಾಲ್ವರು ಬಲಿ
ಕಾರು ಮತ್ತು ಲಾರಿ ನಡುವೆ ನಡೆದ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿಕ್ಕಬೆನ್ನೂರು ಗ್ರಾಮದ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ನಡೆದಿದೆ.
News broadcasting is the medium of broadcasting various news events and other information via television, radio, or the internet in the field of broadcast journalism.