2024-12-24 12:17:14

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ನೇಮಕವಾಗಿದ್ದ ವಕೀಲ ರಾಜೀನಾಮೆ

ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಜ್ಯ ಸರ್ಕಾರ ನೇಮಿಸಿದ್ದ ಹೆಚ್ಚುವರಿ ಎಸ್‌ಪಿಪಿ ಜಾಯ್ನಾ ಕೊಥಾರಿ ರಾಜೀನಾಮೆ ನೀಡಿದ್ದಾರೆ.

ಅಕ್ರಮ ಮದ್ಯ ಸಾಗಾಣೆ ತಡೆಯಲು ಸಿಎಂ ಸೂಚನೆ

ನೆರೆ ರಾಜ್ಯಗಳಿಂದ ರಾಜ್ಯಕ್ಕೆ ಅಕ್ರಮ ಮದ್ಯ ಸಾಗಣೆಯಾಗುವುದನ್ನು ತಡೆಯುವಂತೆ ಅಬಕಾರಿ ಇಲಾಖೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ರೈತರ ಹಣ ತಿಂದು ತೇಗಿದ್ರಾ ಅಧಿಕಾರಿಗಳು..?

ಬೆಳಗಾವಿಯ ತೋಟಗಾರಿಕೆ ಇಲಾಖೆಯಲ್ಲಿ ಭಾರಿ ಹಗರಣ ನಡೆದಿದೆ. ಗ್ರೀನ್ ಶೆಡ್ ಸಬ್ಸಿಡಿ ಹಣವನ್ನು ಅಧಿಕಾರಿಗಳು ತಿಂದು ತೇಗಿದ್ದಾರೆ.

ಬೈಕ್‌ ವಿಚಾರಕ್ಕೆ ಗಲಾಟೆ: ಪುತ್ರನನ್ನೇ ಕೊಂದ ತಂದೆ 

ಬೈಕ್ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ತಂದೆಯಿಂದ ಮಗನ ಕೊಲೆ ನಡೆದಿದೆ ಎನ್ನಲಾಗಿದ್ದು, ಅನ್ನಪೂರ್ಣೇಶ್ವರಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗುರಿ ಸಾಧಿಸದಿದ್ದರೆ ಶಿಸ್ತು ಕ್ರಮ: ಸಿಎಂ ಸಿದ್ದರಾಮಯ್ಯ ಎಚ್ಚರಿಕೆ 

ವರ್ಗಾವಣೆ ವೇಳೆ ತೆರಿಗೆ ಸಂಗ್ರಹದಲ್ಲಿ ಕಾರ್ಯಕ್ಷಮತೆಯನ್ನು ಮಾನದಂಡವಾಗಿ ಪರಿಗಣಿಸಲಾಗುವುದು ಅಲ್ಲದೆ ಯಾವುದೇ ಪ್ರಭಾವಕ್ಕೂ ನಾನು ಮಣೆ ಹಾಕುವುದಿಲ್ಲ ಎಂದರು ಸಿಎಂ ಸಿದ್ದರಾಮಯ್ಯ.

ವಿನಯ್ ಕುಲಕರ್ಣಿ ದೋಷಾರೋಪ ರದ್ದತಿಗೆ ಸುಪ್ರೀಂ ಕೋರ್ಟ್ ನಕಾರ

ಬಿಜೆಪಿ ಕಾರ್ಯಕರ್ತ ಯೋಗೇಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ್ ಕುಲಕರ್ಣಿಯ ದೋಷಾರೋಪವನ್ನು ರದ್ದುಪಡಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.