2024-09-19 04:36:50

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆ, ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನಲ್ಲಿ ವ್ಯಾಪಕವಾಗಿ ಅತ್ಯಂತ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬಿಆರ್​ಟಿಯಲ್ಲಿ ಎರಡು ಆನೆ ಕಳೇಬರ ಪತ್ತೆ

ಬಿಳಿಗಿರಿ ರಂಗನಾಥ ಸ್ವಾಮಿ ದೇವಾಲಯ (ಬಿಆರ್​ಟಿ) ಹುಲಿ ಸಂರಕ್ಷಿತ ಅರಣ್ಯ ಪ್ರದೇಶದ ಬೈಲೂರು ವನ್ಯಜೀವಿ ವಲಯ ಮತ್ತು ಯಳಂದೂರು ವನ್ಯಜೀವಿ ವಲಯ ವಿಭಾಗದಲ್ಲಿ ಎರಡು ಆನೆ ಕಳೇಬರಗಳು ಪತ್ತೆಯಾಗಿವೆ.

ಸೆಪ್ಟೆಂಬರ್‌ನಲ್ಲಿ ಎರಡು ದಿನ ಮೆಟ್ರೋ ಬಂದ್!

ಪೀಣ್ಯ ಇಂಡಸ್ಟ್ರಿಯಲ್ ಏರಿಯಾದಿಂದ ನಾಗಸಂದ್ರ ನಿಲ್ದಾಣದವರೆಗೆ ಸೆಪ್ಟೆಂಬರ್ 6 ಮತ್ತು 11ರಂದು ಪೂರ್ಣ ದಿನ ನಮ್ಮ ಮೆಟ್ರೋ ಸೇವೆ ಸ್ಥಗಿತವಾಗಲಿದೆ ಎಂದು ಬಿಎಂಆರ್‌ಸಿಎಲ್ ಮಾಹಿತಿ ನೀಡಿದೆ.

ಅನ್ನಭಾಗ್ಯ ಯೋಜನೆಗೆ ಅಕ್ಕಿಯ ಕೊರತೆ: ಸಂಕಷ್ಟಕ್ಕೆ ಈಡಾದ ಆಹಾರ ಇಲಾಖೆ

ಒಂದೂವರೆ ಕೋಟಿ ಬಿಪಿಎಲ್ ಫಲಾನುಭವಿಗಳ ಪೈಕಿ 13 ಲಕ್ಷದ 45 ಸಾವಿರ ಫಲಾನುಭವಿಗಳಿಗೆ ಅಕ್ಕಿಯ ಕೊರತೆ ಎದುರಾಗಿದ್ದು, ಇದೀಗ ಖುಷಿ‌ ಪಡುವ ಹೊತ್ತಿಗೆ ಮತ್ತೆ ಅಕ್ಕಿಯ ಕೊರತೆ ಎದುರಾಗಿದೆ.

34 ಟನ್ ಸಲ್ಫ್ಯೂರಿಕ್ ಆಸಿಡ್ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿ

ಚಾಲಕನ ನಿಯಂತ್ರಣ ತಪ್ಪಿ ಆ್ಯಸಿಡ್ ಟ್ಯಾಂಕರ್‌ವೊಂದು ಕಾಲುವೆಗೆ ಬಿದ್ದ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದ ರಾಷ್ಟ್ರೀಯ ಹೆದ್ದಾರಿ 63ರ ಕಂಚಿನಬಾಗಿಲು ಬಳಿ ನಡೆದಿದೆ.

ನಾಡಬಾಂಬ್ ಸ್ಫೋಟ; ಮಗ ಸಾವು, ತಂದೆ ಸ್ಥಿತಿ ಗಂಭೀರ

ಕಾಡು ಪ್ರಾಣಿಗಳ ಬೇಟೆಗೆಂದು ನಾಡಬಾಂಬ್‌ ತಯಾರಿಸುವ ವೇಳೆ ಬಾಂಬ್‌ ಸ್ಟೋಟವಾಗಿರುವ ಘಟನೆ ಹೊಸಕೋಟೆ ತಾಲೂಕಿನ ದೊಡ್ಡನಲ್ಲಾಳ ಗ್ರಾಮದಲ್ಲಿ ನಡೆದಿದೆ.