2024-12-24 12:31:14

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ರತನ್‌ ಟಾಟಾಗೆ ವಿಶೇಷ ನಮನ ಸಲ್ಲಿಸಿದ ನಮ್ಮ ಮೆಟ್ರೋ

ಭಾರತದ ಖ್ಯಾತ ಉದ್ಯಮಿ ರತನ್‌ ಟಾಟಾ (86) ಅವರ ನಿಧನಕ್ಕೆ ಬೆಂಗಳೂರಿನ ನಮ್ಮ ಮೆಟ್ರೋ ನಾಡಪ್ರಭು ಕೆಂಪೇಗೌಡ ಮೆಟ್ರೋ ನಿಲ್ದಾಣದಲ್ಲಿ ವಿಶೇಷವಾಗಿ ನಮನ ಸಲ್ಲಿಸಿದೆ.

ದುರ್ಗಾ ದೇವಿ ಮೂರ್ತಿ ಮೆರವಣಿಗೆ: ಬೆಂಗಳೂರಿನ ಈ ರಸ್ತೆಯಲ್ಲಿ ವಾಹನ ಸಂಚಾರ ನಿರ್ಬಂಧ

ಬೆಂಗಳೂರು ನಗರದ ಈ ರಸ್ತೆಯಲ್ಲಿ ವಾಹನ ಸಂಚಾರವನ್ನು ನಿರ್ಬಂಧಿಸಿಲಾಗಿದೆ. ಹಾಗಿದ್ದರೆ ಯಾವ ದಿನ ಯಾವ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅವಕಾಶವಿರುವುದಿಲ್ಲ? ಎಂಬ ಮಾಹಿತಿ ಇಲ್ಲಿದೆ.

ಸೈಯ್ಯದ್ ಪೀರ್ ದರ್ಗಾ ಧ್ವಂಸಗೊಳಿಸಿದ ಕಿಡಿಗೇಡಿಗಳು

ಚಿತ್ತಾಪುರ ಪಟ್ಟಣದ ಹೊರವಲಯದ ಕರದಳ್ಳಿ ರಸ್ತೆ ಪಕ್ಕದಲ್ಲಿರುವ ಸೈಯ್ಯದ್ ಪೀರ್ ದರ್ಗಾವನ್ನು ಕಿಡಿಗೇಡಿಗಳು ತಡರಾತ್ರಿ ಧ್ವಂಸಗೊಳಿಸಿದ್ದಾರೆ.

ರಾಜ್ಯದ 12 ಜಿಲ್ಲೆಗಳನ್ನು ಹೊರತುಪಡಿಸಿ ಹಲವೆಡೆ ಮುಂದುವರೆದ ಒಣಹವೆ

ರಾಜ್ಯದ 12 ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಕಡೆಗಳಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ, ಕೆಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಿದೆ.

ನವದೆಹಲಿಯಿಂದ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ಆಗಮಿಸಿದ ಮಾಲ್ಡೀವ್ಸ್‌ ಅಧ್ಯಕ್ಷ

ನವದೆಹಲಿಯಿಂದ ವಿಶೇಷ ವಿಮಾನದ ಮೂಲಕ ಮಾಲ್ಡೀವ್ಸ್‌ ಅಧ್ಯಕ್ಷ ಡಾ. ಮೊಹಮ್ಮದ್ ಮುಯಿಝು ಮತ್ತು ಪ್ರಥಮ ಮಹಿಳೆ ಸಾಜಿದಾ ಮೊಹಮ್ಮದ್ ಅವರಿಂದು ಬೆಂಗಳೂರಿಗೆ ಆಗಮಿಸಿದ್ದಾರೆ.

ಮಮ್ತಾಝ್ ಅಲಿ ಅಂತಿಮ ದರ್ಶನ: ಜನಸಾಗರ

ಉದ್ಯಮಿ, ಸಾಮಾಜಿಕ ಮುಂದಾಳು ಮುಮ್ತಾಝ್ ಅಲಿ ಅಂತಿಮ ದರ್ಶನಕ್ಕೆ ಜನಸಾಗರವೇ ಹರಿದು ಬಂದಿದೆ.