2024-09-19 04:39:08

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಚಲಿಸುತ್ತಿದ್ದ ಬೈಕ್ನಿಂದ ಬಿದ್ದು ಮಹಿಳೆ ಸ್ಥಳದಲ್ಲೇ ಸಾವು

ಚಲಿಸುತ್ತಿದ್ದ ಬೈಕ್ ಮೇಲಿಂದ ಬಿದ್ದು ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಸೋರೇಕುಂಟೆ ಗೇಟ್​​​ನಲ್ಲಿ ನಡೆದಿದೆ.

ದರ್ಶನ್ ಬಳ್ಳಾರಿ ಜೈಲಿಗೆ.. ಉಳಿದವರು ಎಲ್ಲಿಗೆ ಗೊತ್ತಾ? ಇಲ್ಲಿದೆ ಪಟ್ಟಿ 

ಕೊಲೆ ಆರೋಪಿ ನಟ ದರ್ಶನ್​ಗೆ ಪರಪ್ಪನ ಅಗ್ರಹಾರದ ರಾಜಾತಿಥ್ಯ ಪ್ರಕರಣ ಮುಳುವಾಗಿದ್ದು, ಬಳ್ಳಾರಿ ಜೈಲಿನ ದರ್ಶನ ಭಾಗ್ಯ ದೊರೆತಿದೆ.

ರಾಜ್ಯದಲ್ಲಿ ಹೆಚ್ಚಾದ ಮಂಕಿಪಾಕ್ಸ್ ಆತಂಕ

ಮಂಕಿಪಾಕ್ಸ್ ಪತ್ತೆ ಹಿನ್ನೆಲೆ ರಾಜ್ಯದಲ್ಲಿ ಆತಂಕ ಹೆಚ್ಚಾಗಿದ್ದು, ಕರ್ನಾಟಕ ಆರೋಗ್ಯ ಇಲಾಖೆ ಅಲರ್ಟ್ ಆಗಿದ್ದು ಏರ್​ಪೋರ್ಟ್​​ಗಳಲ್ಲಿ ಕಟ್ಟೆಚ್ಚರ ವಹಿಸುವವಂತೆ ಸುತ್ತೋಲೆ ಹೊರಡಿಸಿದೆ.

ಕನ್ನಡದ ಖ್ಯಾತ ನಿರ್ಮಾಪಕ ಕೆ. ಪ್ರಭಾಕರ್ ಹೃದಯಾಘಾತದಿಂದ ನಿಧನ

ಸ್ಯಾಂಡಲ್‌ವುಡ್‌ನ ಹೆಸರಾಂತ ನಿರ್ದೇಶಕ ಮತ್ತು ನಿರ್ಮಾಪಕ ಕೆ. ಪ್ರಭಾಕರ್ ಅವರು ಹೃದಯಾಘಾತದಿಂದ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಅವರಿಗೆ 64 ವರ್ಷ ವಯಸ್ಸಾಗಿತ್ತು.

ACF ಕರ್ನಾಟಕ ಹಾವೇರಿ ಜಿಲ್ಲಾ ಘಟಕ & ತಾಲೂಕು ಅಧ್ಯಕ್ಷರ ಸಭೆಯಲ್ಲಿ ಆದರ್ಶ ನಾಯಕ ಪ್ರಶಸ್ತಿ, ನೊಂದವರ ವೇದಿಕೆ ಕಾರ್ಯಕ್ರಮದ ಬಗ್ಗೆ ಚರ್ಚೆ

ಜಿಲ್ಲೆಯ ಪ್ರವಾಸಿ ಮಂದಿರದಲ್ಲಿ ಇಂದು (ಆಗಸ್ಟ್‌ 27) ACF ಕರ್ನಾಟಕ ಜಿಲ್ಲಾ ಘಟಕ ಹಾಗೂ ತಾಲೂಕು ಅಧ್ಯಕ್ಷರುಗಳ ಸಭೆ ಕರೆಯಲಾಯಿತು.

ಚೆಕ್ ಬೌನ್ಸ್ ಪ್ರಕರಣದಲ್ಲಿ ನಟಿ ಪದ್ಮಜಾ ರಾವ್ ಗೆ ಮೂರು ತಿಂಗಳು ಜೈಲುಶಿಕ್ಷೆ ವಿಧಿಸಿದ ನ್ಯಾಯಾಲಯ

ತುಳು ಸಿನಿಮಾ ನಿರ್ದೇಶಕ ವೀರೇಂದ್ರ ಶೆಟ್ಟಿ ಕಾವೂರು ಅವರು ತಮ್ಮಿಂದ 41ಲಕ್ಷರೂ. ಹಣ ಪಡೆದು ಹಿಂದಿರುಗಿಸದೇ ವಂಚಿಸಿದ್ದಾರೆ ಎಂದು ನಟಿ ಪದ್ಮಜಾ ರಾವ್ ವಿರುದ್ಧ ಪ್ರಕರಣ ದಾಖಲಿಸಿದ್ದರು.