2024-09-19 04:49:55

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಗೃಹಲಕ್ಷ್ಮೀ ದುಡ್ಡಿನಲ್ಲಿ ಊರಿಗೆಲ್ಲ ಹೋಳಿಗೆ ಊಟ ಹಾಕಿಸಿದ ವೃದ್ಧೆ!

ರಾಜ್ಯ ಕಾಂಗ್ರೆಸ್‌ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯ ಫಲಾನುಭಿಗಳು ಟಿವಿ, ಫ್ರೀಡ್ಜ್‌, ಮೊಬೈಲ್‌ ಸೇರಿದಂತೆ ಮತ್ತಿತರ ವಸ್ತುಗಳನ್ನು ಖರೀದಿ ಮಾಡಿದ್ದಾರೆ

ರಸ್ತೆ ಕಾಮಗಾರಿ, ಭೂಸ್ವಾಧೀನ ವಿಚಾರದಲ್ಲಿ ಅಧಿಕಾರಿಗಳ ಎಡವಟ್ಟು; 20 ಕೋಟಿ ಠೇವಣಿಗೆ ಧಾರವಾಡ ಹೈಕೋರ್ಟ್​ ಆದೇಶ

ರಸ್ತೆ ಕಾಮಗಾರಿ, ಭೂಸ್ವಾಧೀನ ವಿಚಾರದಲ್ಲಿ ಅಧಿಕಾರಿಗಳ ಎಡವಟ್ಟಿನಿಂದ ರಾಜ್ಯ ರಾಜಕಾರಣದ ಶಕ್ತಿ ಕೇಂದ್ರ ಬೆಳಗಾವಿಯ ಮಹಾನಗರ ಪಾಲಿಕೆಗೆ ಆರ್ಥಿಕ ಸಂಕಷ್ಟ ಎದುರಾಗಿದೆ.

ಇನ್ಸಟಾಗ್ರಾಮ್‌ನಲ್ಲಿ ಪರಿಚಯ: ಹಿಂದೂ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ

ಕೊಲ್ಕತ್ತ ವೈದ್ಯೆಯ ಸಾಮೂಹಿಕ ಅತ್ಯಾಚಾರ ಬೆನ್ನಲ್ಲೇ ಉಡುಪಿಯಲ್ಲಿ ಮತ್ತೊಂದು ಸಾಮೂಹಿಕ ಅತ್ಯಾಚಾರ ನಡೆದಿರುವ ಘಟನೆಯು ಬೆಳಕಿಗೆ ಬಂದಿದೆ.

ಹುಬ್ಬಳ್ಳಿಯಲ್ಲಿ ಟೈಯರ್ ಸ್ಫೋಟಗೊಂಡು ಲಾರಿಗೆ ಕಾರು ಡಿಕ್ಕಿ: ಅಜ್ಜ, ಮಗ, ಮೊಮ್ಮಗ ಸಾವು

ಮಿನಿ ಕಾರಿನ ಟೈಯರ್ ಸ್ಫೋಟಗೊಂಡು ಮುಂದೆ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಬಾಲಕ ಸೇರಿ ಮೂವರು ಸಾವನ್ನಪ್ಪಿದ ಘಟನೆ ಹುಬ್ಬಳ್ಳಿ ತಾಲೂಕಿನ ಕಿರೇಸೂರ ಗ್ರಾಮದ ಬಳಿ ನಡೆದಿದೆ.

ತಂದೆಯಿಂದಲೇ ಅಪ್ರಾಪ್ತ ಪುತ್ರಿಯ ಅತ್ಯಾಚಾರ

ತಂದೆಯೇ ಅಪ್ರಾಪ್ತ ವಯಸ್ಸಿನ ಮಗಳನ್ನು ಅತ್ಯಾಚಾರ ಎಸಗಿ ಗರ್ಭಿಣಿಯಾಗಿರುವ ಘಟನೆ ಮಂಗಳೂರಿನಲ್ಲಿ  ಬೆಳಕಿಗೆ ಬಂದಿದೆ

ರಾಜಕಾಲುವೆ ನೀರಲ್ಲಿ ಬೆಳೆದ ಸೊಪ್ಪು, ತರಕಾರಿ: ಸಿಟಿ ಜನರ ದೇಹ ಸೇರುತ್ತಿದೆ ಸ್ಲೋ ಪಾಯಿಸನ್

ಬೆಂಗಳೂರಿನ ಡಿ.ಚನ್ನಸಂದ್ರ ಸುತ್ತಮುತ್ತ ಹತ್ತಾರು ಎಕರೆಯಲ್ಲಿ ಸೊಪ್ಪು, ತರಕಾರಿ ಬೆಳೆದು ಮಾರಾಟ ಮಾಡಲಾಗುತ್ತಿದ್ದು, ಈ ಮೂಲಕ ಸಿಟಿ ಜನರ ದೇಹ ಸೇರುತ್ತಿದೆ ಸ್ಲೋ ಪಾಯಿಸನ್.