2024-12-24 12:23:55

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಇಬ್ಬರು ಮಕ್ಕಳ ಜೊತೆಗೆ ತಾಯಿಯೂ ಬಾವಿಗೆ ಹಾರಿ ಆತ್ಮಹತ್ಯೆ

ಇಬ್ಬರು ಮಕ್ಕಳ ಜೊತೆಗೆ ತಾಯಿಯೂ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಬೋಮ್ಮನಾಳ ಗ್ರಾಮದಲ್ಲಿ ನಡೆದಿದೆ.

ಬುದ್ಧಿವಾದ ಹೇಳಿದಕ್ಕೆ ವೃದ್ಧನ ಕತ್ತು ಕೊಯ್ದ ʼಡಿ ಬಾಸ್ʼ ಅಭಿಮಾನಿಗಳು..!

ಬುದ್ಧಿವಾದ ಹೇಳಲು ಮುಂದಾದ ವೃದ್ಧನ ಕುತ್ತಿಗೆ ಕೊಯ್ದು ನಟ ದರ್ಶನ್ ಅಭಿಮಾನಿಗಳು ಪರಾರಿಯಾದ ಘಟನೆ ರಾಮನಗರ ಜಿಲ್ಲೆಯ ಸೂಲಿಕೆರೆಪಾಳ್ಯದಲ್ಲಿ ಘಟನೆ ನಡೆದಿದೆ.

ಮೈಸೂರಿನಲ್ಲಿ ರೇವ್ ಪಾರ್ಟಿ? 64 ಜನರ ವಿರುದ್ಧ ಎಫ್ಐಆರ್ ದಾಖಲು

ಅನುಮತಿ ಪಡೆಯದೆ ರೇವ್ ಪಾರ್ಟಿ ಆಯೋಜನೆ ಮಾಡಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಇಲವಾಲ ಪೊಲೀಸ್ ಠಾಣೆಯಲ್ಲಿ 64 ಜನರ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಕೇಕ್‌ನಲ್ಲೂ ಕ್ಯಾನ್ಸರ್ ಕಾರಕ ಅಂಶ ಪತ್ತೆ!

ಗೋಬಿ, ಕಬಾಬ್ ಬಳಸುವ ಪದಾರ್ಥಗಳಲ್ಲಿ ಕ್ಯಾನ್ಸರ್ ಕಾರಕ ಅಂಶಗಳು ಪತ್ತೆಯಾಗಿವೆ ಎಂದು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ತಿಳಿಸಿತ್ತು.

ಶಾರ್ಟ್ ಸರ್ಕ್ಯೂಟ್‌ನಿಂದ ಧಗಧಗನೇ ಹೊತ್ತಿ ಉರಿದ ಟ್ಯಾಂಕರ್

ಶಾರ್ಟ್ ಸರ್ಕ್ಯೂಟ್ನಿಂದ ಸ್ಪಿರಿಟ್ ತರಲು ತೆರಳುತ್ತಿದ್ದ ಟ್ಯಾಂಕರ್ಗೆ ಬೆಂಕಿ ಹತ್ತಿಕೊಂಡು ಧಗಧಗನೇ ಹೊತ್ತಿ ಉರಿದ ಘಟನೆ ಚಿತ್ರದುರ್ಗದ ಜಿಲ್ಲೆಯ ಸರೋಜಬಾಯಿ ಕಲ್ಯಾಣ ಮಂಟಪದ ಬಳಿ ನಡೆದಿದೆ.

ಚಿರತೆ ಸೆರೆ ಕಾರ್ಯಾಚರಣೆ ಕವಿವಿ ಮಾರ್ಗದಲ್ಲಿ ಸಂಚಾರ ನಿರ್ಬಂಧ

ಕರ್ನಾಟಕ ವಿಶ್ವವಿದ್ಯಾಲಯದ ಕ್ಯಾಂಪಸ್​ನಲ್ಲಿ ಕಳೆದ 15-20 ದಿನಗಳಿಂದ ಚಿರತೆ ಓಡಾಡುತ್ತಿರುವುದು ಕಂಡುಬಂದಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.