2024-09-19 04:52:11

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಖಾಸಗಿ ಶಾಲೆಯ 6 ವಿದ್ಯಾರ್ಥಿಗಳು ದಿಢೀರ್​ ನಾಪತ್ತೆ : ಪೋಷಕರು ಕಂಗಾಲು

ಆರು ವಿದ್ಯಾರ್ಥಿಗಳು ನಾಪತ್ತೆಯಾದ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ಪಟ್ಟಣದ ಖಾಸಗಿ ಶಾಲೆಯಲ್ಲಿ ನಡೆದಿದೆ.

ಬೀಗರೂಟ ಸೇವಿಸಿ 20ಕ್ಕೂ ಹೆಚ್ಚು ಮಂದಿ ಅಸ್ವಸ್ಥ

ಬೀಗರ ಊಟ ಸೇವಿಸಿ 20ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾದ ಘಟನೆ ತುಮಕೂರು ಜಿಲ್ಲೆ ಪಾವಗಡ ತಾಲೂಕಿನ ನಾಗೇನಹಳ್ಳಿ ತಾಂಡಾದಲ್ಲಿ ನಡೆದಿದೆ.

ಪ್ರಧಾನಿ ಮೋದಿ ವಿರುದ್ಧ ಹೇಳಿಕೆ ಆರೋಪ: ರಕ್ಷಿತ್ ಶಿವರಾಂ ವಿರುದ್ಧ ದೂರು ದಾಖಲು

ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ದೂರು ದಾಖಲಿಸಿದೆ.

ನಶೆಯಲ್ಲಿ ಕಾರು ಗಾಜು ಒಡೆದು ಯುವಕನ ಪುಂಡಾಟ

 ಕ್ಷುಲ್ಲಕ ಕಾರಣಕ್ಕೆ ಕುಡಿದ ಮತ್ತಿನಲ್ಲಿದ್ದ ಯುವಕ ಕಾರಿನ ಗ್ಲಾಸ್​ ಒಡೆದು ಅಟ್ಟಹಾಸ ಮೆರೆದಿರುವ ಘಟನೆ ಸರ್ಜಾಪುರ ಮುಖ್ಯರಸ್ತೆಯ  ದೊಡ್ಡಕನ್ನೆಹಳ್ಳಿಯಲ್ಲಿ ನಡೆದಿದೆ.

ಬೆಂಕಿ ತಗುಲಿ ಇಬ್ಬರಿಗೆ ಗಾಯ

ಕಾಂಗ್ರೆಸ್‌ ಪ್ರತಿಭಟನೆ ವೇಳೆ ಗುಳೇದಗುಡ್ಡ ಸಮೀಪದ ನಾಗರಾಳ ಎಸ್ಪಿ ಗ್ರಾಮದ ದ್ಯಾವಪ್ಪ ಮಾಗಿ, ಬೀಳಗಿ ತಾಲೂಕಿನ ಗಿರಿಸಾಗರದ ಹನುಮಂತ ಗಾಯಗೊಂಡಿದ್ದಾರೆ.

ರಾಜ್ಯದಲ್ಲಿ ಮಳೆ ಅಬ್ಬರ : ಆರೆಂಜ್ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

ರಾಜ್ಯದಲ್ಲಿ ಹಲವೆಡೆ ಮಳೆ ಸುರಿಯುತ್ತಿರುವುದರಿಂದ ಇನ್ನೂ ಎರಡು ದಿನಗಳ ಕಾಲ ಮುಂದುವರೆಯುವ ಸಾಧ್ಯತೆ ಇರುವುದರಿಂದ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.