2024-09-19 04:57:02

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಮಂಕಿಪಾಕ್ಸ್, ಝೀಕಾ ವೈರಸ್ - ಮುಂಜಾಗೃತೆ ವಹಿಸಲು ಅಧಿಕಾರಿಗಳಿಗೆ ಆರೋಗ್ಯ ಸಚಿವರ ಸೂಚನೆ

ಮಂಕಿಪಾಕ್ಸ್ ವೈರಸ್ ಕಂಡಬಂದ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಇಂದು (ಆಗಸ್ಟ್ 20) ಆರೋಗ್ಯ ಅಧಿಕಾರಿಗಳ ಜೊತೆ ಸಭೆ ನಡೆಸಿ ಮುಂಜಾಗೃತೆ ಕ್ರಮಗಳ ಕುರಿತು ಚರ್ಚೆ ನಡೆಸಿದರು.

ಇಂದಿನಿಂದ ಮೂರು ದಿನ ಮೆಟ್ರೋ ಸಂಚಾರ ಸ್ಥಗಿತ!

ಮೆಟ್ರೋ ಸಂಚಾರ ಸದ್ಯ ಸ್ಥಗಿತಗೊಂಡಿದೆ. ಇದರ ಬಗ್ಗೆ ಸರಿಯಾದ ಮಾಹಿತಿ ಲಭ್ಯವಾಗದ ಕಾರಣ ಸಾವಿರಾರು ಪ್ರಯಾಣಿಕರು ಪರದಾಡಿದ ಘಟನೆ ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ನಡೆದಿದೆ.

ಡ್ರಗ್ಸ್ ಕಾರ್ಯಾಚರಣೆಯಲ್ಲಿ 79 ವಿದ್ಯಾರ್ಥಿಗಳು ವಶಕ್ಕೆ

ಹುಬ್ಬಳ್ಳಿ-ಧಾರವಾಡ ನಗರ ಎಲ್ಲಾ ಪೊಲೀಸ್ ಠಾಣೆ ವ್ಯಾಪ್ತಿಗಳಲ್ಲಿ ಮಾದಕವಸ್ತು ಸೇವಿಸುವವರ ವಿರುದ್ಧ ಭಾನುವಾರ ಮತ್ತೊಂದು ಹಂತದ ಕಾರ್ಯಾಚರಣೆ ನಡೆದಿದೆ.

ಸುದ್ದಿಗೋಷ್ಠಿ ವೇಳೆ ಹೃದಯಾಘಾತದಿಂದ ರಾಜ್ಯ ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತರ ಸಂಘದ ಮುಖಂಡ ಸಾವು

ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ಕೊಟ್ಟಿರುವ ಕ್ರಮಕ್ಕೆ ವಿರೋಧಿಸಿ ಸುದ್ದಿಗೋಷ್ಢಿಯಲ್ಲಿ ಮಾತನಾಡುತ್ತಿರುವ ವೇಳೆಯೇ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ, ಅಲ್ಪಸಂಖ್ಯಾತರ ಸಂಘದ ಮುಖಂಡ

ಸರಣಿ ರಜೆ ಮುಗಿಸಿ ಹಿಂದಿರುಗುತ್ತಿರುವ ಪ್ರಯಾಣಿಕರಿಗೆ 21 ಹೆಚ್ಚುವರಿ ಬಸ್ಗಳ ವ್ಯವಸ್ಥೆ

ಸ್ವಾತಂತ್ರ್ಯ ದಿನಾಚರಣೆ, ವರಮಹಾಲಕ್ಷ್ಮಿ ಹಬ್ಬದ ವಿಕೆಂಡ್​ ರಜೆ ಮುಗಿಸಿ ತಮ್ಮ ತಮ್ಮ ಕೆಲಸಗಳಿಗೆ ಹಿಂತಿರುಗುವ ಪ್ರಯಾಣಿಕರಿಗಾಗಿ ಹುಬ್ಬಳ್ಳಿಯಲ್ಲಿ ಹೆಚ್ಚುವರಿ ಬಸ್ಸುಗಳ ವ್ಯವಸ್ಥೆ ಮಾಡಲಾಗಿದೆ.

ಊಟದ ವೇಳೆ ರ್‍ಯಾಟ್ ಪಾಯ್ಸನ್ ಸ್ಪ್ರೇ :19 ವಿದ್ಯಾರ್ಥಿಗಳು ಅಸ್ವಸ್ಥ

ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಊಟ ಮಾಡುವಾಗ ಇಲಿ ಪಾಷಾಣ ಸ್ಪ್ರೇ ಮಾಡಿದ್ದರ ಪರಿಣಾಮ 19 ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ತಡರಾತ್ರಿ ಬೆಳಕಿಗೆ ಬಂದಿದೆ.