2024-09-19 04:38:10

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಭಾರೀ ಮಳೆ: ಸಿಡಿಲು ಬಡಿದು 100ಕ್ಕೂ ಅಧಿಕ ಕುರಿಗಳ ಬಲಿ

ಕೋಟೆ ನಾಡು ಚಿತ್ರದುರ್ಗ ಜಿಲ್ಲೆಯಾದ್ಯಂತ ಭಾರಿ ಮಳೆಯಾಗಿ ಗುಡುಗು, ಸಿಡಿಲಿನ  ಅಬ್ಬರಕ್ಕೆ 106 ಕುರಿಗಳು ಬಲಿಯಾಗಿರುವ ಘಟನೆ ಚಳ್ಳಕೆರೆ ತಾಲೂಕಿನ ಜಾಜೂರು ಗ್ರಾಮದಲ್ಲಿ ಸಂಭವಿಸಿದೆ.

ವೈದ್ಯಕೀಯ ಸಿಬ್ಬಂದಿ ರಕ್ಷಣೆಗೆ ಕಾಯ್ದೆ ತಿದ್ದುಪಡಿಗೆ ರಾಜ್ಯಪಾಲರ ಅಂಕಿತ ಮಾತ್ರ ಬಾಕಿ: ಸಚಿವ ದಿನೇಶ್ ಗುಂಡೂರಾವ್

ವೈದ್ಯರು, ನರ್ಸ್, ವೈದ್ಯಕೀಯ ಸಿಬ್ಬಂದಿಗೆ ರಕ್ಷಣೆ ನೀಡುವ ನಿಟ್ಟಿನಲ್ಲಿ ಕಾಯ್ದೆಯಲ್ಲಿ ತಿದ್ದುಪಡಿ ತರಲಾಗಿದ್ದು, ಇದಕ್ಕೆ ರಾಜ್ಯಪಾಲರ ಅಂಕಿತ ಮಾತ್ರ ಬಾಕಿ ಎಂದು ಆರೋಗ್ಯ ಸಚಿವರು ತಿಳಿಸಿದರು.

ಗಾಂಜಾ ನಶೆ ಪಾರ್ಟಿಯಲ್ಲಿ ಮೂವರು ಹೆಡ್‌ಕಾನ್ಸ್‌ಟೆಬಲ್‌ಗಳು ಭಾಗಿ

ರಾಜಧಾನಿ ಹೊರವಲಯದ ವಿಲ್ಲಾದಲ್ಲಿ ನಡೆದ ಗಾಂಜಾ, ಮದ್ಯದ ನಶೆ ಪಾರ್ಟಿಯಲ್ಲಿ ಮೂವರು ಹೆಡ್‌ಕಾನ್ಸ್‌ಟೆಬಲ್‌ಗಳು ಭಾಗಿಯಾಗಿ ಸಿಕ್ಕಿಬಿದ್ದಿರುವ ಪ್ರಕರಣ ಬೆಳಕಿಗೆ ಬಂದಿದೆ.

ಲಾರಿ-ಬಸ್ ನಡುವೆ ಅಪಘಾತ: ಚಾಲಕ ಮೃತ, ಹಲವರಿಗೆ ಗಾಯ

ಖಾಸಗಿ ಬಸ್ಸು ಹಾಗೂ ಲಾರಿ ಮಧ್ಯೆ ಅಪಘಾತ ಸಂಭವಿಸಿ, ಲಾರಿ ಚಾಲಕ ಮೃತಪಟ್ಟಿದ್ದು ಬಸ್ಸಿನಲ್ಲಿದ್ದ ಹಲವರು ಗಾಯಗೊಂಡಿರುವ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ರಾಜ್ಯಕ್ಕೆ ತಟ್ಟಿದ ಬಾಂಗ್ಲ ಬಿಕ್ಕಟ್ಟು: ಟೊಮೇಟೊ ಬೆಳೆ ಕುಸಿತ

ಬಾಂಗ್ಲಾದೇಶದಲ್ಲಿ ಅರಾಜಕತೆ, ಆಂತರಿಕ ಕಲಹ, ಆರ್ಥಿಕ ಬಿಕ್ಕಟ್ಟಿನ ಪರಿಣಾಮ ಏಷ್ಯಾದ ಎರಡನೇ ಅತಿದೊಡ್ಡ ಟೊಮೆಟೋ ಮಾರುಕಟ್ಟೆಗೆ ತಟ್ಟಿದೆ

ಶಿವಮೊಗ್ಗ: ಅಶ್ವಥ್ ನಗರದಲ್ಲಿ ಕೃತಕ ಜಲಪಾತ ಸೃಷ್ಟಿಸಿದ ಚರಂಡಿ!

ಶಿವಮೊಗ್ಗದ ಜೋಗ ಜಲಪಾತ ಮಳೆಗಾಲದ ಸಮಯದಲ್ಲಿ ಅದನ್ನು ನೋಡಲು ಅಸಂಖ್ಯಾತ ಪ್ರವಾಸಿಗರು ದೇಶವಿದೇಶಗಳಿಂದ ಬರುತ್ತಾರೆ. ಅದರೆ ಶಿವಮೊಗ್ಗ ನಗರದ ಆಶ್ವಥ್ ನಗರದಲ್ಲಿ ಇದೊಂದು ಫೇಕ್ ಜಲಪಾತ ಸೃಷ್ಟಿಯಾಗಿದೆ