ಸರ್ಕಾರಕ್ಕೆ ವಂಚಿಸಿದ ಉತ್ತರ ಕನ್ನಡದ ಬಿಜೆಪಿ ನಾಯಕಿಗೆ ಜೈಲು ಶಿಕ್ಷೆ
ಸುಳ್ಳು ದಾಖಲೆ ಸೃಷ್ಟಿಸಿ ಸರ್ಕಾರಕ್ಕೆ ವಂಚಿಸಿದ ಪ್ರಕರಣದಲ್ಲಿ ಶಿರಸಿ ಗ್ರಾಮೀಣ ಬಿಜೆಪಿ ಘಟಕದ ಅಧ್ಯಕ್ಷೆಗೆ ಕಾರವಾರದ ಲೋಕಾಯುಕ್ತ ನ್ಯಾಯಾಲಯ 1 ವರ್ಷ ಜೈಲು ಹಾಗೂ 5 ಸಾವಿರ ರೂ. ದಂಡ ವಿಧಿಸಿದೆ.
News broadcasting is the medium of broadcasting various news events and other information via television, radio, or the internet in the field of broadcast journalism.