2024-09-19 04:48:31

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಕುಕ್ಕರ್‌ ಸ್ಫೋಟ: ಇಬ್ಬರು ಗಂಭೀರ, 6 ಜನರಿಗೆ ಸಣ್ಣಪುಟ್ಟ ಗಾಯ

ಕುಕ್ಕರ್ ಸ್ಫೋಟಗೊಂಡು ಇಬ್ಬರಿಗೆ ಗಂಭೀರ ಗಾಯವಾಗಿದ್ದು, ಆರು ಜನರಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ಸವದತ್ತಿಯಲ್ಲಿ ಮಂಗಳವಾರ (ಆಗಸ್ಟ್‌ 13) ಸಂಭವಿಸಿದೆ.

ರೈಲಿಗೆ ಸಿಕ್ಕಿ ಯುವತಿ ಸಾವು

ಪಶ್ಚಿಮ ಬಂಗಾಳದಿಂದ  ಅಕ್ಕನ ಮನೆಗೆ ಬಂದಿದ್ದ ಯುವತಿ ಇಂದು ಬೆಳಗ್ಗೆ ರೈಲಿಗೆ ಸಿಕ್ಕಿ ಆತ್ಮ ಹತ್ಯೆ ಮಾಡಿ ಕೊಂಡಿರುವ ಘಟನೆ  ಸೋಲದೇವನಹಳ್ಳಿ ಪೊಲೀಸ್ ಠಾಣೆ ವ್ಯಪ್ತಿಯಲ್ಲಿ ನಡೆದಿದೆ.

ತುಂಗಭದ್ರಾ ಡ್ಯಾಂ ಗೇಟ್ ಮುರಿದ ವಿಚಾರದಲ್ಲಿ ರಾಜಕೀಯ ಮಾಡುವುದಿಲ್ಲ, ರೈತರ ಹಿತ ಮುಖ್ಯ : ಸಿದ್ದರಾಮಯ್ಯ

ತುಂಗಭದ್ರಾ ಜಲಾಶಯದ ನಿರ್ವಹಣೆಯ ಜವಾಬ್ದಾರಿ ತುಂಗಭದ್ರಾ ಮಂಡಳಿಗೆ ಸೇರಿರುತ್ತದೆ. ಆದರೆ, ಈ ವಿಷಯದಲ್ಲಿ ನಾನು ಯಾರನ್ನೂ ದೂಷಿಸುವುದಿಲ್ಲ.

ಬೆಂಗಳೂರು: ಹೆಬ್ಬಾಳ ಫ್ಲೈಓವರ್​ ಮೇಲೆ ಸರಣಿ ಅಪಘಾತ

ಹೆಬ್ಬಾಳದ ಎಸ್.ಟಿ ಮಾಲ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ.

ಸಿಎಂ ಸಿದ್ದರಾಮಯ್ಯ ತವರಿನ ಅತಿದೊಡ್ಡ ಆಸ್ಪತ್ರೆಯಾಗಿರುವ ಕೆಆರ್ ಆಸ್ಪತ್ರೆಗೇ ಇದೀಗ ಚಿಕಿತ್ಸೆ ಬೇಕಾಗಿದೆ

ನೂರಾರು ಕೋಟಿ ರೂಪಾಯಿ ಅನುದಾನ ನೀಡಿದ್ದರೂ ಸಿಎಂ ಸಿದ್ದರಾಮಯ್ಯ ತವರು ಮೈಸೂರಿನ ಕೆಆರ್​​ ಆಸ್ಪತ್ರೆಯಲ್ಲಿ ಮೂಲಸೌಕರ್ಯ ಇಲ್ಲದಿರುವುದು ಬೆಳಕಿಗೆ ಬಂದಿದೆ.

ಸ್ವಂತ ಖರ್ಚಿನಲ್ಲಿ ಭದ್ರಾ ನಾಲೆಗಳ ಹೂಳು ತೆಗೆಸಿದ ರೈತರು

 ಚನ್ನಗಿರಿ ತಾಲೂಕಿನ ವೆಂಕಟೇಶ್ವರ ಕ್ಯಾಂಪ್‌ನ ರೈತರು ಸ್ವಂತ ಖರ್ಚಿನಲ್ಲಿ ಹೂಳು ತೆಗೆಸುವ ಕಾರ್ಯಕ್ಕೆ ಕೈಹಾಕಿದ್ದಾರೆ.