2024-12-24 12:40:35

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಮೊದಲ ಬಾರಿಗೆ ತುಂಗಭದ್ರಾ ಡ್ಯಾಂಗೆ ಬಾಗಿನ ಅರ್ಪಣೆ

ಮುಂಗಾರು ಮಳೆಗೆ ತುಂಗಭದ್ರಾ ಜಲಾಶಯ ಭರ್ತಿಯಾಗಿದ್ದು, ಇತಿಹಾಸದಲ್ಲಿ ಪ್ರಪ್ರಥಮ ಬಾರಿಗೆ ತುಂಗಭದ್ರಾ ಜಲಾಶಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬಾಗಿನವನ್ನು ಅರ್ಪಣೆ  ಮಾಡಿದ್ದಾರೆ.

ಅಣ್ಣನ ಪ್ರೀತಿಗೆ ತಮ್ಮ ಬಲಿ

ಸುಮಿತ್‌ ಮಲ್ಲಾಬಾದ್ ಎಂಬ 19 ವರ್ಷದ ಯುವಕ ಭೀಕರವಾಗಿ ಕೊಲೆಯಾಗಿರುವ ಘಟನೆ ಕಲಬುರಗಿ ನಗರದ ಹೊರವಲಯದಲ್ಲಿರುವ ನಾಗನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಮರಕ್ಕೆ ಕಾರು ಡಿಕ್ಕಿ ಹೊಡೆದು ಯುವಕ ಸಾವು

ಮರಕ್ಕೆ ಕಾರು ಡಿಕ್ಕಿಯಾಗಿ ಓರ್ವ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೊಬ್ಬ ಗಂಭೀರ ಗಾಯಗೊಂಡಿರುವ ಘಟನೆ ಕನಕಪುರ  ತಾಲೂಕಿನ ದೊಡ್ಡಮುದವಾಡಿ ಗ್ರಾಮದ ಬಳಿ ನಡೆದಿದೆ.

ಬೆಂಗಳೂರು ಸೇರಿ ಕರ್ನಾಟಕದ 20 ಜಿಲ್ಲೆಗಳಲ್ಲಿ ಭಾರಿಮಳೆ

ರಾಜ್ಯದ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಇಂದಿನಿಂದ ಸೆಪ್ಟೆಂಬರ್ 29 ರವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಯುವಕನ ಮೇಲೆ ಆ್ಯಸಿಡ್​​ ಎರಚಿ ಪರಾರಿಯಾದ ದುಷ್ಕರ್ಮಿಗಳು

ಕಾಮಾಕ್ಷಿಪಾಳ್ಯ ಠಾಣಾ ವ್ಯಾಪ್ತಿಯಲ್ಲಿ ​ ದುಷ್ಕರ್ಮಿಗಳು ನಾಗೇಶ್ ಕೊಂಡ ಎಂಬ ಯುವಕನ ಮೇಲೆ ಆ್ಯಸಿಡ್ ಎರಚಿ ಪರಾರಿಯಾಗಿದ್ದಾರೆ. ಸೆ.21ರಂದು ನಡೆದಿರುವ ಘಟನೆ ತಡವಾಗಿ ಬೆಳೆಕಿಗೆ ಬಂದಿದೆ.

ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ

ಬೀದರ್‌ನ ಐತಿಹಾಸಿಕ ಕೋಟೆ ಆವರಣದಲ್ಲಿ ಇಂದು ಸಾರ್ವಜನಿಕರು ಹಾಗೂ ಶಾಲಾ ಮಕ್ಕಳಿಗಾಗಿ ಬೀದರ್‌ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶಿಸಲಾಯಿತು.