2024-12-24 12:19:28

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ರಾಜಧಾನಿ ರಸ್ತೆ ಗುಂಡಿ- ಮತ್ತೆ ಡಿಕೆಶಿ ಸಿಟಿ ರೌಂಡ್ಸ್

ನಾನು ಹೇಳಿದಂತೆ ಕಾರ್ಪೊರೇಷನ್ ಅಧಿಕಾರಿಗಳು, ಹಗಲು-ರಾತ್ರಿಯೆನ್ನದೆ ಕೆಲಸ ಮಾಡುತ್ತಿದ್ದಾರೆ. ಆದರೆ, ರಾಜಧಾನಿಯಲ್ಲಿ ಇನ್ನೂ ಎಷ್ಟು ರಸ್ತೆಗಳು ಗುಂಡಿ ಬಿದ್ದಿವೆ ಎಂಬ ಲೆಕ್ಕ ನನ್ನ ಹತ್ತಿರ ಇದೆ.

ಗಣೇಶ ವಿಸರ್ಜನೆ ವೇಳೆ ಇಬ್ಬರಿಗೆ ಚಾಕು ಇರಿತ

ಕಳೆದ ಹಿಂದೆಯಷ್ಟೇ ನಾಗಮಂಗಲದಲ್ಲಿ ನಡೆದಿದ್ದ ಕೋಮುಗಲಭೆ ಕಿಡಿ, ಇಡೀ ರಾಜ್ಯದಲ್ಲೇ ಸಂಚಲನ ಸೃಷ್ಟಿಸಿತ್ತು.

ರಾಜ್ಯದ ದೇವಾಲಯಗಳಲ್ಲಿ ಪ್ರಸಾದ ಪರೀಕ್ಷೆಗೆ ಸೂಚನೆ

ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯಲ್ಲಿ ಬರುವ ಎಲ್ಲಾ ದೇವಾಲಯಗಳಲ್ಲಿ ಪ್ರಸಾದ ತಯಾರಿಕೆ, ಸೇವೆಗೆ ನಂದಿನಿ ತುಪ್ಪ ಕಡ್ಡಾಯವಾಗಿ ಬಳಸುವಂತೆ ಆದೇಶ ಹೊರಡಿಸಿದೆ.

ಮಲಪ್ಪುರಂ ಮಂಕಿಪಾಕ್ಸ್: ದ.ಕನ್ನಡದಲ್ಲಿ ಕಟ್ಟೆಚ್ಚರ

ಕೇರಳದಲ್ಲಿ ಮಂಕಿಪಾಕ್ಸ್ ಪತ್ತೆಯಾಗಿರುವುದು ದಕ್ಷಿಣಕನ್ನಡ ಜಿಲ್ಲೆಯ ಜನರಲ್ಲಿ ಆತಂಕ ಹೆಚ್ಚಿಸಿದೆ.

ಮೀ-ಟೂ ಸತ್ಯಶೋಧನಾ ಸಮಿತಿಯಿಂದ ಪ್ರಯೋಜನವಿಲ್ಲ..!

ಶೋಷಣೆ ಎಲ್ಲ ರಂಗದಲ್ಲೂ ಇದೆ. ಸಿನಿಮಾಗೆ ಮಾತ್ರ ಸಮಿತಿ ರಚಿಸುವುದರಲ್ಲಿ ಅರ್ಥವಿಲ್ಲ. ಪ್ರತಿಯೊಂದಕ್ಕೂ ಸಮಿತಿ ಮಾಡಿದ್ದಲ್ಲಿ ಕೆಲಸ ಮಾಡಲು ಸಾಧ್ಯವಿಲ್ಲ ಎಂದ ನಿರ್ದೇಶಕ ಡಾ. ಗುರುಕಿರಣ್

2 ದಿನ ಮದ್ಯ ಮಾರಾಟ ನಿಷೇಧ

ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ ಬೆನ್ನಲ್ಲೇ ಇದೀಗ ಪ್ರಕ್ಷುಬ್ದಗೊಂಡಿದ್ದ ದಾವಣಗೆರೆ ನಗರ ಇದೀಗ ಸಹಜ ಸ್ಥಿತಿಗೆ ಮರಳಿದೆ.