2024-09-19 05:07:22

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಮಂಗಳವಾರ ಸುರಿದ ಭಾರಿ ಮಳೆಗೆ ಯಾದಗಿರಿ ದೇಗುಲಗಳು ಜಲಾವೃತ

ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಭಾಗದಲ್ಲಿ (ಆಗಸ್ಟ್‌ 7) ಭಾರೀ ಮಳೆಯಾಗಿದ್ದು, (ಕಾರವಾರ, ಗೋಕರ್ಣ, ಕೋಲಾರ, ಬೆಂಗಳೂರು ಸೇರಿ ರಾಜ್ಯದ ಕೆಲವು ಕಡೆ ಮಂಗಳವಾರವೂ ಭಾರೀ ಮಳೆಯಾಗಿದೆ.

ಸ್ವಾತಂತ್ರ್ಯ ದಿನಾಚರಣೆ: ಬಿ.ಆರ್.ಅಂಬೇಡ್ಕರ್ ಪರಿಕಲ್ಪನೆಯಡಿ ಲಾಲ್‌ಬಾಗ್‌ನಲ್ಲಿ ಫಲಪುಷ್ಪ ಪ್ರದರ್ಶನ

ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಲಾಲ್‌ಬಾಗ್‌ನಲ್ಲಿ ಈ ವರ್ಷ ಭಾರತ ರತ್ನ ಡಾ ಬಿ.ಆರ್.ಅಂಬೇಡ್ಕರ್ ಪರಿಕಲ್ಪನೆಯಡಿ ಫಲಪುಷ್ಪ ಪ್ರದರ್ಶನ ನಡೆಯಲಿದೆ.

ಕಾಳಿ ನದಿ ಸೇತುವೆ ಕುಸಿತ: ನದಿಗೆ ಬಿದ್ದ ಲಾರಿ, ಅದೃಷ್ಟದಿಂದ ಪಾರಾದ ಚಾಲಕ!

ಕಾಳಿ ನದಿಯ ಹಳೆಯ ಸೇತುವೆ ಕುಸಿದು ಬಿದ್ದ ಪರಿಣಾಮ ಲಾರಿಯೊಂದು ನದಿಗೆ ಉರುಳಿದ ಘಟನೆ ಮಂಗಳವಾರ ತಡರಾತ್ರಿ ಕಾರವಾರದಲ್ಲಿ ಸಂಭವಿಸಿದೆ.

ಹೋಟೆಲ್‌, ಮಾಲ್‌ಗಳ ಆಹಾರದಲ್ಲಿ ಕೆಮಿಕಲ್‌, ಕಲರ್‌ ಬಳಸಿದರೆ ಕ್ರಮ: ಸಚಿವ ದಿನೇಶ್‌ ಗುಂಡೂರಾವ್‌ !

ಹೋಟೆಲ್ ಮಾಲ್‌ಗಳಲ್ಲಿ ನೀಡಲಾಗುವ ಆಹಾರದಲ್ಲಿ ಕೃತಕ ಕಲರ್‌ ಹಾಗೂ ಕೆಮಿಕಲ್ ಬಳಕೆ ಮಾಡದಂತೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಹಾಗೂ ಆರೋಗ್ಯ ಸಚಿವರು ತಿಳಿಸಿದರು.

ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆ! ಉಳಿದೆಡೆ ಹೇಗಿರಲಿದೆ?

ಕರ್ನಾಟಕದ ಕರಾವಳಿಯಲ್ಲಿ ಸಾಧಾರಣ ಮಳೆಯಾದರೆ, ಮಲೆನಾಡಿನಲ್ಲಿ ಚದುರಿದಂತೆ ವ್ಯಾಪಕ ಸ್ಥಳಗಳಲ್ಲಿ (Rain News) ಮಳೆಯಾಗಲಿದೆ.

ಲಾಡ್ಜ್ ನಲ್ಲೇ ಆತ್ಮಹತ್ಯೆ ಮಾಡಿಕೊಂಡ ಬ್ಯಾಂಕ್‌ ಉದ್ಯೋಗಿ

ಲಾಡ್ಜ್ ನಲ್ಲಿ ಖಾಸಗಿ ಬ್ಯಾಂಕ್‌ ಉದ್ಯೋಗಿ ಡೆತ್‌ನೋಟ್‌‍ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹೊಸದುರ್ಗದಲ್ಲಿ ನಡೆದಿದೆ.