2024-12-24 12:51:16

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಕನ್ನಡ ಚಿತ್ರರಂಗಕ್ಕೆ ಸಮಿತಿ ರಚನೆಯ ಬಗ್ಗೆ ಫಿಲ್ಮ್ ಚೇಂಬರ್​ನಲ್ಲಿ ಮಹತ್ವದ ಸಭೆ

ನ್ಯಾಯಮೂರ್ತಿ ಹೇಮಾ ಸಮಿತಿ ವರದಿ ಮಲಯಾಳಂ ಚಿತ್ರರಂಗವನ್ನು ನಡುಗಿಸಿದೆ. ಮಾಲಿವುಡ್​​​ನ ಕರಾಳ ಮುಖವನ್ನು ಈ ವರದಿ ಬಯಲಿಗೆಳೆದಿದ್ದು, ಆರೋಪ ಪ್ರತ್ಯಾರೋಪಗಳು ಮುಂದುವರಿದಿದೆ.

ಭಾವೈಕ್ಯತೆ ಮೆರೆದ ಹಿಂದೂ-ಮುಸ್ಲಿಂ ಬಾಂಧವರು

ಸಾಂಸ್ಕೃತಿಕ ನಗರಿ ಮೈಸೂರಿನ ಗಣೇಶೋತ್ಸವದಲ್ಲಿ ಹಿಂದೂ-ಮುಸ್ಲಿಂ ಬಾಂಧವರು ಭಾವೈಕ್ಯತೆ ಮೆರೆದಿದ್ದಾರೆ. ಈದ್ ಮಿಲಾದ್ ಅಂಗವಾಗಿ ಮಕ್ಕಳಿಗೆ ಪುಸ್ತಕ ಹಾಗೂ ಹೋಳಿಗೆ ವಿತರಣೆ ಮಾಡಲಾಗಿದೆ.

ಡಿವೈಡರ್‌ಗೆ ಕಾರು ಡಿಕ್ಕಿ: 7 ವರ್ಷದ ಬಾಲಕಿ ದಾರುಣ ಸಾವು

ಡಿವೈಡರ್‌ಗೆ ಕಾರು ಡಿಕ್ಕಿಯಾಗಿ 7 ವರ್ಷದ ಬಾಲಕಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ದೊಡ್ಡಗುಣಿ ಬಳಿ ಈ ಘಟನೆ ನಡೆದಿದೆ.

ನಾಗಮಂಗಲ ಸಂಘರ್ಷ: ಕಾಪಾಡಿ ಎಂದು ಅಂಗಲಾಚಿದರು ರಕ್ಷಣೆ ಮಾಡದ ಪೊಲೀಸರು

 ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಕೋಮುಗಲಭೆ               ಕರ್ನಾಟಕದಲ್ಲಿ ಸಂಚಲನ ಸೃಷ್ಟಿಸಿದೆ. 

ರಷ್ಯಾದಲ್ಲಿ ಸಿಲುಕಿದ್ದ ಕಲಬುರಗಿಯ ಮೂವರು ಭಾರತೀಯರು ಸುರಕ್ಷಿತವಾಗಿ ತಾಯ್ನಾಡಿಗೆ ವಾಪಸ್

ಪ್ರಧಾನಿ ನರೇಂದ್ರ ಮೋದಿ ಅವರು ರಷ್ಯಾಕ್ಕೆ ಭೇಟಿ ನೀಡಿದ ಕೆಲವೇ ದಿನದಲ್ಲಿ ಕಲಬುರಗಿಯ ಮೂವರು ಯವಕರು ಸೇರಿದಂತೆ ಒಟ್ಟು 6 ಮಂದಿ ಭಾರತೀಯರು ಸುರಕ್ಷಿತವಾಗಿ ಮರಳಿ ಬಂದಿದ್ದಾರೆ.

ಪೊಲೀಸರ ಮಹತ್ತರ ಕಾರ್ಯಾಚರಣೆಯಿಂದ ಇಬ್ಬರು ಸೈಬರ್​ ಖದೀಮರ ಬಂಧನ

ಸೈಬರ್​​ ಕ್ರೈಂ ಪೊಲೀಸರು ಮಹತ್ತರ ಕಾರ್ಯಾಚರಣೆ ನಡೆಸಿ, ಇಬ್ಬರು ಸೈಬರ್ ಕಳ್ಳತನದ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ ವಿವಿಧ ಉಪಕರಣಗಳನ್ನು ವಶಪಡಿಸಿಕೊಳ್ಳಲಾಗಿದೆ.