2024-12-24 12:43:48

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಹುಬ್ಬಳ್ಳಿ-ಪುಣೆ ವಂದೇ ಭಾರತ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

ಬಹು ನಿರೀಕ್ಷಿತ ಹುಬ್ಬಳ್ಳಿ-ಪುಣೆ ವಂದೇ ಭಾರತ್​ ರೈಲಿಗೆ ಪ್ರಧಾನಿ ನರೇಂದ್ರ ಮೋದಿಯವರು  ಸೋಮವಾರ (ಸೆ.16) ವರ್ಚುವಲ್​​ ಮೂಲಕ ಚಾಲನೆ ನೀಡಲಿದ್ದಾರೆ.

ಜಮೀನು ದಾರಿ ವಿಚಾರಕ್ಕೆ ಜಗಳ, ಗುಂಡು ಹಾರಿಸಿದ ವ್ಯಕ್ತಿಗೆ 5 ವರ್ಷ ಜೈಲೂಟ 50 ಸಾವಿರ ರೂ ದಂಡ

ಜಮೀನಿಗೆ ಹೋಗುವ ಜಾಗದ ವಿಚಾರಕ್ಕೆ ಜಗಳವಾಗಿ ಗುಂಡು ಹಾರಿಸಿದ ವ್ಯಕ್ತಿಗೆ ಶಿವಮೊಗ್ಗ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 5ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 50 ಸಾವಿರ ರೂ ದಂಡ ವಿಧಿಸಿದೆ

ವರದಕ್ಷಿಣೆ ಕಿರುಕುಳ ತಾಳಲಾರದೇ ನವವಿವಾಹಿತೆ ನೇಣುಗೆ ಶರಣು

ಗಂಡನ ಮನೆಯವರ ವರದಕ್ಷಿಣೆ ಕಿರುಕುಳಕ್ಕೆ ತಾಳಲಾರದೇ ಯುವತಿ ನೇಣುಗೆ ಶರಣಾದ ಘಟನೆ ಚಿಂತಾಮಣಿ ಗಾಂಧಿನಗರದಲ್ಲಿ ನಡೆದಿದೆ. ಮೃತ ಯುವತಿಯು ಬಿಂದುಶ್ರೀ (22) ಎಂದು ತಿಳಿದು ಬಂದಿದೆ.

ಸವದತ್ತಿ ಯಲ್ಲಮ್ಮ ದೇವಿ ಹುಂಡಿ ಎಣಿಕೆಯಲ್ಲಿ ಕೋಟಿ ಕೋಟಿ ಕಾಣಿಕೆ!

ಉತ್ತರಕರ್ನಾಟಕದ ಶಕ್ತಿ ಕೇಂದ್ರವಾಗಿ ಪ್ರಸಿದ್ಧವಾಗಿರುವ ಸವದತ್ತಿಯ ಯಲ್ಲಮ್ಮನಗುಡ್ಡದಲ್ಲಿ ಗುರುವಾರ ಹುಂಡಿ ಎಣಿಕೆ ಕಾರ್ಯ ಪೂರ್ಣಗೊಂಡಿದ್ದು, ಬರೋಬ್ಬರಿ 1,48,95,404ರೂ. ಕಾಣಿಕೆ ಸಂಗ್ರಹವಾಗಿದೆ

ಹಿಂದಿ ಹೇರಿಕೆ ವಿರುದ್ಧ ಪ್ರತಿಭಟನೆಗೆ ಸಜ್ಜಾದ ಕರ್ನಾಟಕ ರಕ್ಷಣಾ ವೇದಿಕೆ

ಹಿಂದಿ ದಿವಸ್ ಆಚರಣೆ ಹೆಸರಲ್ಲಿ ಅನ್ಯಭಾಷಿಕರ ಮೇಲೆ ಹಿಂದಿ ಹೇರುವ ಹುನ್ನಾರ ಇದೆ. ಹಿಂದಿ ಹೇರಿಕೆ ದೇಶದ ಏಕತೆ ಮತ್ತು ಸಮಗ್ರತೆಗೆ ಧಕ್ಕೆ ಉಂಟು ಮಾಡುತ್ತಿದೆ. ಎಂದು ಕರವೇ ಆರೋಪಿಸಿದೆ.

ಅಪ್ರಾಪ್ತ ಬಾಲಕಿ ತನ್ನ ಪ್ರೀಯಕರನೊಂದಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ

ಶಿಡ್ಲಘಟ್ಟ ತಾಲೂಕಿನ ಬೀರಪ್ಪನಹಳ್ಳಿ ಅರಣ್ಯ ಪ್ರದೇಶದಲ್ಲಿ ಅಪ್ರಾಪ್ತ ಬಾಲಕಿ ತನ್ನ ಪ್ರೀಯಕರನೊಂದಿಗೆ ಮಾವಿನ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.