2024-09-19 05:02:35

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಸ್ಕೂಟಿ ಹಿಂಬದಿಗೆ ಬೈಕ್ ಡಿಕ್ಕಿಯಾಗಿ ಸ್ಥಳದಲ್ಲೆ ಓರ್ವ ಬೈಕ್ ಸವಾರನ ಸಾವು

ಹೊಸೂರು ಬೈಪಾಸ್ ರಸ್ತೆಯಲ್ಲಿ ಸ್ಕೂಟಿ ಹಿಂಬದಿಗೆ ಬೈಕ್ ಡಿಕ್ಕಿಯಾಗಿ ಸ್ಥಳದಲ್ಲೆ ಓರ್ವ ಬೈಕ್ ಸವಾರ ಮೃತಪಟ್ಟ ಘಟನೆ ನಡೆದಿದ್ದು, ಈ ಘಟನೆಯಲ್ಲಿ ಮಲ್ಲಿಕಾರ್ಜುನ (22) ಮೃತ ಪಟ್ಟಿದ್ದಾರೆ.

ದರ್ಶನ್ ಸೇರಿ17 ಮಂದಿ ಆರೋಪಿಗಳಿಗೆ ಸೆಪ್ಟೆಂಬರ್​​ 17ರವರೆಗೆ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ 17 ಮಂದಿ ಆರೋಪಿಗಳಿಗೆ ಸೆಪ್ಟೆಂಬರ್​​ 17ರವರೆಗೆ ನ್ಯಾಯಾಂಗ ಬಂಧನ ಅವಧಿಯನ್ನು 24ನೇ ಎಸಿಎಂಎಂ ನ್ಯಾಯಾಲಯ ವಿಸ್ತರಿಸಿದೆ.

ಪ್ರದೀಪ್ ಈಶ್ವರ್ ಅವರ ತಂದೆ ಆತ್ಮಹತ್ಯೆ ಬಗ್ಗೆ ಚರ್ಚೆ

ನಗರಸಭೆ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಶಾಸಕ ಪ್ರದೀಪ್ ಈಶ್ವರ್ ಗೆ ಬಾರೀ ಮುಖಭಂಗ ಎದುರಾಗಿದ್ದು ಕೋವಿಡ್ ವಿಚಾರದಲ್ಲಿ ಸುಧಾಕರ್ ನನ್ನು ಜೈಲಿಗೆ ಕಳುಹಿಸುತ್ತೇನೆ.

ನಂದಿನ ಹಾಲಿನ ದರ ಹೆಚ್ಚಳ ಮಾಡುತ್ತೇವೆ: ಸಿಎಂ ಸಿದ್ದರಾಮಯ್ಯ

ಕರ್ನಾಟಕದಲ್ಲಿ ನಂದಿನ ಹಾಲಿನ ದರ ಹೆಚ್ಚಳ ಮಾಡುತ್ತೇವೆ. ಹೆಚ್ಚಳ ಮಾಡಿದ ಹಾಲಿನ ದರದ ಲಾಭಂಶ ರೈತರಿಗೆ ಹೋಗಬೇಕು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

ನಾನೇ ಅಣೆಕಟ್ಟೆಯ ಗೇಟ್ ಎತ್ತಿ ನೀರು ಬಿಡುತ್ತೇನೆ: HD ಕುಮಾರಸ್ವಾಮಿ ಕಿಡಿ

ಕೊನೆಯ ಭಾಗದ ಪ್ರದೇಶಗಳ ನಾಲೆಗೆ ನೀರು ಹರಿಸದಿದ್ದರೆ ನಾನೇ ಬಂದು ಕೃಷ್ಣರಾಜ ಸಾಗರದ ಗೇಟ್ ಗಳನ್ನು ಎತ್ತಿ ನೀರು ಬಿಡಬೇಕಾಗುತ್ತದೆ ಎಂದು ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು.

ಮುರ್ಡೇಶ್ವರದಲ್ಲಿ ಅಲೆಗಳ ಅಬ್ಬರ: ಒರ್ವ ಸಾವು, ನಾಲ್ವರ ರಕ್ಷಣೆ

ಮೀನುಗಾರಿಕೆ ನಡೆಸುತ್ತಿದ್ದ ವೇಳೆ ಎತ್ತರದ ಅಲೆಗಳ ಅಬ್ಬರಕ್ಕೆ ದೋಣಿಯೊಂದು ಪಲ್ಟಿಯಾದ ಘಟನೆಯು ಮುರ್ಡೇಶ್ವರದಲ್ಲಿ ನಡೆದಿದ್ದು.