2024-09-19 04:57:40

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

7 ದಿನ ಬೀಗ ಹಾಕುವಂತೆ ಜಿಟಿ ಮಾಲ್‌ಗೆ ಸರ್ಕಾರ ಆದೇಶ

ಪಂಚೆಯುಟ್ಟ ರೈತನಿಗೆ ಒಳಗಡೆ ಪ್ರವೇಶ ನೀಡದಿರುವುದು  ಜಿಟಿ ಮಾಲ್ ವಿರುದ್ಧ ಆಕ್ರೋಶಕ್ಕೆ ಕಾರಣವಾಗಿದ್ದು, 7 ದಿನ ಮಾಲ್ ಬಂದ್ ಮಾಡುವಂತೆ ಸರ್ಕಾರ ಆದೇಶ ಹೊರಡಿಸಿದೆ.

ಗೋಡೆ ಕುಸಿದು ಇಬ್ಬರು ಕಂದಮ್ಮಗಳು ಸೇರಿ 3 ಸಾವು

ವಿಪರೀತ ಮಳೆಗೆ ಮನೆಗೋಡೆ ಕುಸಿದು ಬಿದ್ದು ಎರಡು ಕಂದಮ್ಮಗಳು ಹಾಗೂ ಒಬ್ಬ ಮಹಿಳೆ ಸಾವನ್ನಪ್ಪಿರುವ ದುರಂತ ಜಿಲ್ಲೆಯ ಸವಣೂರು ತಾಲೂಕಿನ ಮಾದಾಪುರ ಗ್ರಾಮದಲ್ಲಿ ಸಂಭವಿಸಿದೆ.

RCB ತಂಡದಲ್ಲಿ ಕನ್ನಡಿಗರಿಗೆ ಮೀಸಲಾತಿ ನೀಡಬೇಕೆಂದು ಅಭಿಮಾನಿಗಳಿಂದ ಆಗ್ರಹ

ಆರ್​ಸಿಬಿ ತಂಡದಲ್ಲಿಯೂ ಕೂಡ ಮೀಸಲಾತಿ ನೀಡಬೇಕು ಎಂದು ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಆಗ್ರಹಿಸಿದ್ದಾರೆ.

ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ಮಹಿಳೆ ಸಾವು

ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ಮಹಿಳೆ ಸಾವನ್ನಪ್ಪಿದ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ಇಂದ್ರಪಾಡ ಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ.

ರಾಜ್ಯದಲ್ಲಿ ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಲೋಕಾಯುಕ್ತ ಶಾಕ್‌; 54 ಸ್ಥಳಗಳಲ್ಲಿ 100ಕ್ಕೂ ಹೆಚ್ಚು ಅಧಿಕಾರಿಗಳಿಂದ ರೇಡ್

ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ಕರ್ನಾಟಕಾದ್ಯಂತ ದಾಳಿ ಮಾಡಿದ್ದು, 12 ಜನ ಭ್ರಷ್ಟ ಅಧಿಕಾರಿಗಳಿಗೆ ಸೇರಿದ 54 ಕಡೆಗಳಲ್ಲಿ 100ಕ್ಕೂ ಹೆಚ್ಚು ಲೋಕಾ ಅಧಿಕಾರಿಗಳು ರೇಡ್.

ಪರೀಕ್ಷೆಯಲ್ಲಿ ಫೇಲ್‌ ಆಗಿದ್ದಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ

ಪರೀಕ್ಷೆಯಲ್ಲಿ ‌ಫೇಲ್ ಆಗಿದ್ದಕ್ಕೆ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹುಬ್ಬಳ್ಳಿಯ ಉಣಕಲ್‌ನಲ್ಲಿ ನಡೆದಿದೆ.