ರಸ್ತೆ ಅಪಘಾತ: ಮಹಿಳೆ ಸಾವು, ಐವರು ಗಂಭೀರ
ಟಾಟಾ ಏಸ್ ಮಹಿಳೆಯರು ಗಾರ್ಮೆಟ್ ಕೆಲಸಕ್ಕೆ ತೆರಳುತ್ತಿದ್ದರು ಎನ್ನಲಾಗಿದ್ದು, ವೇಗವಾಗಿ ಬಂದು ಲಾರಿ ಟಾಟಾ ಏಸ್‌ಗೆ ಡಿಕ್ಕಿಯಾಗಿದೆ. ಕಲಘಟಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
News broadcasting is the medium of broadcasting various news events and other information via television, radio, or the internet in the field of broadcast journalism.