2024-09-19 04:48:27

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ವಿದ್ಯಾರ್ಥಿಗಳಿಗೆ ಮೆಡಿಕಲ್ ಸೀಟ್ ಕೊಡಿಸುವುದಾಗಿ ನಂಬಿಸಿ 1 ಕೋಟಿ 8 ಲಕ್ಷ ವಂಚಿಸುತ್ತಿದ್ದ.!

10 ವಿದ್ಯಾರ್ಥಿಗಳಿಗೆ ಜನರಿಗೆ ಮೆಡಿಕಲ್ ಸೀಟ್ ಕೊಡಿಸುವುದಾಗಿ ನಂಬಿಸಿ 1 ಕೋಟಿ 8 ಲಕ್ಷ ರೂ. ವಂಚನೆ.

ವರುಣಾರ್ಭಟಕ್ಕೆ ಬದುಕು ಅತಂತ್ರ

ರಾಜ್ಯಾದ್ಯಂತ ಮುಂಗಾರು ಮಳೆ ನಿರೀಕ್ಷೆಗೂ ಮೀರಿ ಅಬ್ಬರಿಸುತ್ತಿದ್ದು, ಬಹುತೇಕ ಜಿಲ್ಲೆಗಳು ವರುಣನ ಆರ್ಭಟಕ್ಕೆ ಅಕ್ಷರಶಃ ತತ್ತರಿಸಿವೆ. 

ದ್ವಿತೀಯ ಪಿಯುಸಿ ಪರೀಕ್ಷೆ-3ರ ಫಲಿತಾಂಶ ಪ್ರಕಟ

ದ್ವಿತೀಯ ಪಿಯುಸಿ ಪರೀಕ್ಷೆ3 ರ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮಂಗಳವಾರ ಪ್ರಕಟಿಸಿದೆ.

ಪುರಸಭೆ ನಿರ್ಲಕ್ಷಕ್ಕೆ ಕೊಳಚೆ ಗುಂಡಿಯಾದ ತರಕಾರಿ ಮಾರುಕಟ್ಟೆ

ಜಿಲ್ಲೆಯ ಹುನುಗುಂದ ನಗರದಲ್ಲಿ ತರಕಾರಿ ಮಾರುಕಟ್ಟೆ ಕೊಳಚೆ ಗುಂಡಿ ರೀತಿ ನಿರ್ಮಾಣವಾಗಿದೆ.

ಮುಡಾ ಹಗರಣದಲ್ಲಿ ಸಿದ್ದರಾಮಯ್ಯನವರ ಪಾತ್ರ ಇದೆ: ನಟ ಚೇತನ

ತನಿಖಾ ಸಂಸ್ಥೆಗಳು ಸರ್ಕಾರದ ತಾಳಕ್ಕೆ ಕುಣಿಯುತ್ತಿವೆ. ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪಾತ್ರ ಕೂಡ ಹೊರಬರಬೇಕು” ಎಂದು ನಟ ಚೇತನ್ ಆಗ್ರಹಿಸಿದ್ದಾರೆ.

ಕಾವೇರಿ ನೀರು ತಮಿಳುನಾಡಿಗೆ ಹರಿಸಲು ವಪ್ಪದ ಸರ್ಕಾರ, ತಮಿಳುನಾಡಿನಲ್ಲಿ ನಾಳೆ ಸರ್ವಪಕ್ಷಗಳ ಸಭೆ 

ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಜುಲೈ.12 ರಿಂದ 31 ರವರೆಗೆ ತಮಿಳುನಾಡಿಗೆ ಪ್ರತಿದಿನ ಒಂದು ಟಿಎಂಸಿ ನೀರನ್ನು ಬಿಡುಗಡೆ ಮಾಡಲು ಸೂಚಿಸಿದೆ.