2024-09-19 04:57:58

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಸಿಲಿಂಡರ್ ಸ್ಫೋಟದಿಂದ ಆಟೋ ಸೇರಿ ಐದು ಬೈಕ್‌ಗಳು ಬೆಂಕಿಗಾಹುತಿ

ಸಿಲಿಂಡರ್ ಸ್ಫೋಟದಿಂದ ಆಟೋ ಸೇರಿ ಐದು ಬೈಕ್‌ಗಳು ಸಂಪೂರ್ಣ ಸುಟ್ಟು ಹೋಗಿರುವ ಘಟನೆ ವಿವೇಕನಗರ ಬಳಿ ಇರುವ ಈಜಿಪುರದಲ್ಲಿ ನಡೆದಿದೆ.

ಮೆಡಿಕಲ್ ಸ್ಟೋರ್ ಲೈಸೆನ್ಸ್ ರದ್ದು: ಇಬ್ಬರು ನಕಲಿ ವೈದ್ಯರಿಗೆ 1 ಲಕ್ಷ ರೂ ದಂಡ

ನಕಲಿ ವೈದ್ಯ ಹಾಗೂ ಲಿಂಗಾಪುರದಲ್ಲಿ ಫಾರ್ಮಾಸಿಸ್ಟ್ ನಡೆಸುತ್ತಿದ್ದ ಕ್ಲಿನಿಕ್ ಮುಚ್ಚಿಸಿ ನಕಲಿ ವೈದ್ಯರಿಗೆ ತಲಾ ಒಂದು ಲಕ್ಷ ರೂಪಾಯಿ ದಂಡ ವಿಧಿಸಿ ಬಿಸಿ ಮುಟ್ಟಿಸಿದ ಜಿಲ್ಲಾಧಿಕಾರಿ

ಸಾಮಾಜಿಕ ಬಹಿಷ್ಕಾರ ಅನಿಷ್ಟ ಪದ್ಧತಿ ಇನ್ನೂ ಜೀವಂತ

ಸಾಮಾಜಿಕ ಬಹಿಷ್ಕಾರ ಎಂಬ ಅನಿಷ್ಟ ಪದ್ಧತಿಯೊಂದು ಯಾದಗಿರಿಯಲ್ಲಿ ಇನ್ನೂ ಜೀವಂತ ಇರುವುದು ಬೆಳಕಿಗೆ ಬಂದಿದೆ. ಕೇಸ್ ದಾಖಲಿಸಿದ್ದಕ್ಕೆ ದಲಿತರಿಗೆ ಬಹಿಷ್ಕಾರ ಹಾಕಿದ್ದಾರೆ.

ಹಿಟ್ ಆ್ಯಂಡ್ ರನ್: ಮೂವರು ವಿದ್ಯಾರ್ಥಿಗಳು ಬಲಿ

ಬೆಂಗಳೂರಲ್ಲಿ ಹಿಟ್​ & ರನ್​ಗೆ ಮೂವರು ವಿದ್ಯಾರ್ಥಿಗಳು (Students) ಬಲಿಯಾದ ಘಟನೆ ಬೆಂಗಳೂರು ನಗರ ಜಿಲ್ಲೆ ಉತ್ತರ ತಾಲೂಕಿನ ಚಿಕ್ಕಜಾಲ ಬಳಿಯ ಕೆಂಪೇಗೌಡ ಏರ್​​ಪೋರ್ಟ್​ ರಸ್ತೆಯಲ್ಲಿ ನಡೆದಿದೆ.

ನಾಗಮಂಗಲ ಗಲಭೆ ಪ್ರಕರಣ: FIR ದಾಖಲು

ನಾಗಮಂಗಲದ ಬದರಿಕೊಪ್ಪಲಿನಲ್ಲಿ ಗಣೇಶನ ವಿಸರ್ಜನೆ ವೇಳೆ ನಡೆದ ಗಲಭೆ ಪ್ರಕರಣದ ಸಂಬಂಧ 53 ಜನರ ವಿರುದ್ಧ FIR ದಾಖಲಾಗಿದ್ದು.

ಚಿನ್ನ ಬದಲು ಪೇಪರ್‌ನಲ್ಲಿ ಕಲ್ಲು: ಅಸಲಿ ಚಿನ್ನದೊಂದಿಗೆ ನಕಲಿ ಪೊಲೀಸ್‌ ಎಸ್ಕೆಪ್

ಕಳ್ಳರು ಪೊಲೀಸರ ಹೆಸರು ಬಳಸಿ ಮಹಿಳೆಯ ಮಾಂಗಲ್ಯ ಸರ ಕದ್ದಿರುವ ಘಟನೆ ಗೌರಿಬಿದನೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.