2024-09-19 04:44:49

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ವಾಲ್ಮೀಕಿ ನಿಗಮದಲ್ಲಿ ಬಹುಕೋಟಿ ಹಗರಣ: ಶಾಸಕ ಬಿ.ನಾಗೇಂದ್ರ ಇಡಿ ವಶಕ್ಕೆ

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ 187 ಕೋಟಿ ರೂ.ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ನಾಗೇಂದ್ರ ಇಡಿ ವಶಕ್ಕೆ

ಖ್ಯಾತ ನಿರೂಪಕಿ ಅಪರ್ಣಾ ವಿಧಿವಶ

ಖ್ಯಾತ ನಿರೂಪಕಿ ಅಪರ್ಣಾ ಅವರು ಕ್ಯಾನ್ಸರ್ ಕಾಯಿಲೆಯಿಂದ ಶುಕ್ರವಾರ ರಾತ್ರಿ ಕೊನೆಯುಸಿರೆಳೆದಿದ್ದಾರೆ.

ಅಕ್ರಮ ಅನ್ನಭಾಗ್ಯ ಅಕ್ಕಿ ಸಾಗಾಣೆ- ಕ್ವಿಂಟಾಲ್‌ ಗಟ್ಟಲೇ ಅಕ್ಕಿ ಜಪ್ತಿ

ಜಿಲ್ಲೆಯಲ್ಲಿ ಅಕ್ರಮವಾಗಿ ಪಡಿತರ ಅಕ್ಕಿ ಸಾಗಿಸುತ್ತಿದ್ದ ಗುಂಪಿನ ಮೇಲೆ ಪೊಲೀಸರು ದಾಳಿ ಮಾಡಿದ್ದು, ಸುಮಾರು 898ಕೆ.ಜಿ ಗೂ ಅಧಿಕ ಅಕ್ಕಿ ವಶಪಡಿಸಿಕೊಂಡಿದ್ದಾರೆ.

ಮುಸ್ಲಿಂ ಮಹಿಳೆಯರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ:  ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧದ ಕೇಸ್‌ಗೆ ಹೈಕೋರ್ಟ್ ತಡೆ

ಮುಸ್ಲಿಂ ಸಮುದಾಯದ ಹೆಣ್ಣು ಮಕ್ಕಳ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧದ ಕೇಸ್‌ಗೆ ಹೈಕೋರ್ಟ್ ತಡೆ.

ನೋಡ ನೋಡ್ತಿದ್ದಂತೆ ರಸ್ತೆ ಮಧ್ಯೆ ಧಗಧಗನೆ ಹೊತ್ತಿ ಉರಿದ ಸ್ಕೂಟರ್

ಚಲಿಸುತ್ತಿದ್ದ ಸ್ಕೂಟರ್‌ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ನೆಲಮಂಗಲ ನಗರದ ಅರಿಶಿನಕುಂಟೆ ಬಳಿ ನಡೆದಿದೆ. 

ಮುರುಘಾ ಮಠದಲ್ಲಿದ್ದ ಮುರುಘಾಶ್ರೀ ಬೆಳ್ಳಿ ಪುತ್ಥಳಿ ಕಳ್ಳತನ

ಮುರುಘಾ ಮಠದಲ್ಲಿದ್ದ ಮುರುಘಾಶ್ರೀ ಬೆಳ್ಳಿ ಪುತ್ಥಳಿಕೆಯನ್ನು ಕಳ್ಳತನ ಮಾಡಿರುವ ಘಟನೆ ನಡೆದಿದ್ದು, ಜಿಲ್ಲಾ ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.