2024-09-19 04:51:00

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಹೊಸ ಸಕ್ಕರೆ ಕಾರ್ಖಾನೆ ವಿಚಾರ ಮುನ್ನೆಲೆಗೆ

ರಾಜ್ಯ ಸರ್ಕಾರ ಬಜೆಟ್‌ನಲ್ಲಿ ಘೋಷಿಸಿರುವಂತೆ ಹೊಸ ಸಕ್ಕರೆ ಕಾರ್ಖಾನೆ ಸ್ಥಾಪನೆ ವಿಚಾರ ಇದೀಗ ಮುನ್ನೆಲೆಗೆ ಬಂದಿದೆ. 

ಪರಿಶಿಷ್ಟ ಜಾತಿ & ಪರಿಶಿಷ್ಟ ಪಂಗಡ ಮೀಸಲು ನಿಧಿ ದುರುಪಯೋಗ ಸಿದ್ದು ಸರ್ಕಾರ ವಿರುದ್ಧ SC/ST ಆಯೋಗದಿಂದ ಕೇಸ್‌ ದಾಖಲು

ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರಿಗೆ ಮೀಸಲಿಟ್ಟ ನಿಧಿಯನ್ನು ಸರ್ಕಾರ ದುರುಪಯೋಗ ಪಡಿಸಿಕೊಂಡಿದೆ ಎಂದು ಕೇಂದ್ರ SC/ST ಆಯೋಗದಿಂದ ಸುಮೋಟೊ ಕೇಸ್ ದಾಖಲಾಗಿದೆ.

83 ಲಕ್ಷ ರೂ. ವೆಚ್ಚದ ರಸ್ತೆ - ವರ್ಷ ಕಳೆಯುವುದರೊಳಗೆ ಮಟಾಷ್‌ 

ಖಾನಾಪುರ ತಾಲೂಕಿನ ನಂಜನಗೂಡಲ ಗ್ರಾಮ ಪಂಚಯಿತಿ ವ್ಯಾಪ್ತಿಯಲ್ಲಿ 83 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಂಡ ರಸ್ತೆ ಇದೀಗ ಪ್ರಯಾಣಿಕರಿಗೆ ಸಾವಿನ ಮನೆಯಂತಾಗಿದೆ.

ರಾಜ್ಯದ ಜನರಿಗೆ ಮತ್ತೊಂದು ಶಾಕ್ ! ಶುದ್ಧ ನೀರಿನ ಘಟಕಗಳಲ್ಲಿ 20 ಲೀಟರ್‌ ನೀರಿನ ದರ 10ರೂಗೆ ಏರಿಕೆ !

ಕೇವಲ 5 ರೂಪಾಯಿಗೆ 20 ಲೀಟರ್‌ ಶುದ್ಧ ಕುಡಿಯುವ ನೀರು ಒದಗುತ್ತಿತ್ತು ಆದರೆ ಇದೀಗ 20ಲೀ ಶುದ್ಧ ಕುಡಿಯುವ ನೀರಿನ ಬೆಲೆ 10ರೂ ಗೆ ಏರಿಕೆಯಾಗಿದೆ. ಇದರಿಂದ ದೇಶದ ಜನತೆಗೆ ಬಿಸಿಯ ಅನುಭವವಾಗಿದೆ.

ರಾಗಿಗುಡ್ಡ - ಸಿಲ್ಕ್ ಬೋರ್ಡ್ ಡಬಲ್ ಡೆಕ್ಕರ್ ಫ್ಲೈ ಓವರ್ ಉದ್ಘಾಟನೆಗೆ ಸಿದ್

ವಾಹನಗಳ ಓಡಾಟಕ್ಕೆ ಅನಕೂಲ ಮಾಡಿಕೊಡುವ ದೃಷ್ಟಿಕೋನದಿಂದ ರಾಗಿಗುಡ್ಡದಿಂದ ಸಿಲ್ಕ್ ಬೋರ್ಡ್ ಜಂಕ್ಷನ್‌ವರೆಗೆ ಡಬಲ್ ಡೆಕ್ಕರ್ ಫ್ಲೈ ಓವರ್ ಉದ್ಘಾಟನೆಗೆ ಸಿದ್ಧಗೊಂಡಿದೆ

ಕುಂದಾಪುರದ ಖ್ಯಾತ ವೈದ್ಯ ಡಾ. ಸತೀಶ್ ಪೂಜಾರಿ ನಿಧನ

ಕುಂದಾ ಪುರದ ಖ್ಯಾತ ಶ್ರೀಮಾತಾ ಆಸ್ಪತ್ರೆಯ ಪಾಲುದಾರ ಹಾಗೂ ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದ ಡಾ.ಸತೀಶ್‌ ಪೂಜಾರಿ (54) ಇಂದು ಹೃದಯಘಾತದಿಂದ ವಿಧಿವಶರಾಗಿದ್ದಾರೆ .