2024-12-24 12:49:41

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಗಾಂಜಾ ನಶೆ ಪಾರ್ಟಿಯಲ್ಲಿ ಮೂವರು ಹೆಡ್‌ಕಾನ್ಸ್‌ಟೆಬಲ್‌ಗಳು ಭಾಗಿ

ರಾಜಧಾನಿ ಹೊರವಲಯದ ವಿಲ್ಲಾದಲ್ಲಿ ನಡೆದ ಗಾಂಜಾ, ಮದ್ಯದ ನಶೆ ಪಾರ್ಟಿಯಲ್ಲಿ ಮೂವರು ಹೆಡ್‌ಕಾನ್ಸ್‌ಟೆಬಲ್‌ಗಳು ಭಾಗಿಯಾಗಿ ಸಿಕ್ಕಿಬಿದ್ದಿರುವ ಪ್ರಕರಣ ಬೆಳಕಿಗೆ ಬಂದಿದೆ.

ಲಾರಿ-ಬಸ್ ನಡುವೆ ಅಪಘಾತ: ಚಾಲಕ ಮೃತ, ಹಲವರಿಗೆ ಗಾಯ

ಖಾಸಗಿ ಬಸ್ಸು ಹಾಗೂ ಲಾರಿ ಮಧ್ಯೆ ಅಪಘಾತ ಸಂಭವಿಸಿ, ಲಾರಿ ಚಾಲಕ ಮೃತಪಟ್ಟಿದ್ದು ಬಸ್ಸಿನಲ್ಲಿದ್ದ ಹಲವರು ಗಾಯಗೊಂಡಿರುವ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ರಾಜ್ಯಕ್ಕೆ ತಟ್ಟಿದ ಬಾಂಗ್ಲ ಬಿಕ್ಕಟ್ಟು: ಟೊಮೇಟೊ ಬೆಳೆ ಕುಸಿತ

ಬಾಂಗ್ಲಾದೇಶದಲ್ಲಿ ಅರಾಜಕತೆ, ಆಂತರಿಕ ಕಲಹ, ಆರ್ಥಿಕ ಬಿಕ್ಕಟ್ಟಿನ ಪರಿಣಾಮ ಏಷ್ಯಾದ ಎರಡನೇ ಅತಿದೊಡ್ಡ ಟೊಮೆಟೋ ಮಾರುಕಟ್ಟೆಗೆ ತಟ್ಟಿದೆ

ಶಿವಮೊಗ್ಗ: ಅಶ್ವಥ್ ನಗರದಲ್ಲಿ ಕೃತಕ ಜಲಪಾತ ಸೃಷ್ಟಿಸಿದ ಚರಂಡಿ!

ಶಿವಮೊಗ್ಗದ ಜೋಗ ಜಲಪಾತ ಮಳೆಗಾಲದ ಸಮಯದಲ್ಲಿ ಅದನ್ನು ನೋಡಲು ಅಸಂಖ್ಯಾತ ಪ್ರವಾಸಿಗರು ದೇಶವಿದೇಶಗಳಿಂದ ಬರುತ್ತಾರೆ. ಅದರೆ ಶಿವಮೊಗ್ಗ ನಗರದ ಆಶ್ವಥ್ ನಗರದಲ್ಲಿ ಇದೊಂದು ಫೇಕ್ ಜಲಪಾತ ಸೃಷ್ಟಿಯಾಗಿದೆ

3 ಲಕ್ಷ ರೂ ನೋಟುಗಳಿಂದ ಚಾಮುಂಡೇಶ್ವರಿ ದೇವಿಗೆ ಅಲಂಕಾರ`

ಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಶ್ರೀರಂಗಪಟ್ಟಣದ ಚಾಮುಂಡೇಶ್ವರಿ ದೇವಿಗೆ ಧನಲಕ್ಷ್ಮೀ ಅಲಂಕಾರ ಮಾಡಲಾಗಿದೆ. ಲಕ್ಷ್ಮೀಶ್ ಶರ್ಮಾ ನೇತೃತ್ವದಲ್ಲಿ ದೇವಿಗೆ ವಿಶೇಷ ಪೂಜಾ ಕೈಂಕರ್ಯ ನೆರವೇರಿಸಲಾಗಿದೆ.

ಅಂಗನವಾಡಿ ಕಾರ್ಯಕರ್ತೆಯಿಂದ ಆಹಾರ ಪದಾರ್ಥಗಳ ಕಾಳಸಂತೆ

ಕಾರ್ಯಕರ್ತೆಯಿಂದ ಆಹಾರ ಪದಾರ್ಥಗಳನ್ನು ಕಾಳಸಂತೆಯಲ್ಲಿ ಮಾರಾಟ ಮಾಡಲಾಗುತ್ತಿದೆ.