2024-09-19 04:57:41

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

5 ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದ ನವವಿವಾಹತೆಯ ಶವ ಪತ್ತೆ

ನೇಣುಬಿಗಿದ ಸ್ಥಿತಿಯಲ್ಲಿ ನವವಿವಾಹಿತೆಯ ಶವ ಪತಿ ಮನೆಯಲ್ಲಿ ಪತ್ತೆ ಆಗಿರುವಂತಹ ಘಟನೆ ನಗರದ ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿ ನಡೆದಿದೆ.

ಕುಡಿದ ಮತ್ತಿನಲ್ಲಿ ಸಮುದ್ರಕ್ಕಿಳಿಯಲು ಮುಂದಾದವರಿಗೆ ಥಳಿತ

ಕುಡಿದ ಮತ್ತಿನಲ್ಲಿ ಸಮುದ್ರಕ್ಕಿಳಿಯಲು  ಮುಂದಾದವರಿಗೆ ಲೈಫ್ ಗಾರ್ಡ್ ಹಾಗೂ ಪೊಲೀಸ್ ಸಿಬ್ಬಂದಿ ಥಳಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಠಾಗೋರ ಕಡಲ ತೀರದಲ್ಲಿ ನಡೆದಿದೆ.

ಭಾರೀ ಮಳೆಗೆ ಉಡುಪಿ ತತ್ತರ – ಉಕ್ಕಿ ಹರಿದ ಇಂದ್ರಾಣಿ ತೀರ್ಥ

ಮುಂಗಾರು ಮಳೆ ಉಡುಪಿ ನಗರದ ಹಲವೆಡೆ ನೆರೆ ಸೃಷ್ಟಿಸಿದೆ. ಇಂದ್ರಾಣಿ ತೀರ್ಥ ಉಕ್ಕಿ ಹರಿದ ಪರಿಣಾಮ ನದಿ ಪಾತ್ರದ ಸ್ಥಳಗಳೆಲ್ಲ ಜಲಾವೃತಗೊಂಡಿದೆ.

ತಾವು ಮಹಾರಾಜರು ಎನ್ನುವ ಮನೋಭಾವ ಇದ್ದರೆ ಜನಸೇವೆ ಸಾಧ್ಯವಿಲ್ಲ: ಸಿ.ಎಂ. ಸಿದ್ದರಾಮಯ್ಯ

ಜಿಲ್ಲಾಧಿಕಾರಿಗಳಿಗೆ ಮಹಾರಾಜರು ಎನ್ನುವ ಭಾವನೆ ಇದ್ದರೆ ಅಭಿವೃದ್ಧಿ ಮತ್ತು ಪ್ರಗತಿ ಸಾಧ್ಯವಿಲ್ಲ. ರಾಜಕಾರಣಿಗಳು ಮತ್ತು ಅಧಿಕಾರಿಗಳು ಇಬ್ಬರೂ ಜನ ಸೇವಕರು .

ಚಾರ್ಮಾಡಿ ಘಾಟಿನಲ್ಲಿ ಗುಡ್ಡ ಕುಸಿತ: ವಾಹನ ಸಂಚಾರ ಸ್ಥಗಿತ

ಭಾರೀ ಮಳೆಗೆ ಚಾರ್ಮಾಡಿ ಹೆದ್ದಾರಿಯ ಆಲೆಖಾನ್‌ ತಿರುವಿನ ಸಮೀಪ ಗುಡ್ಡ ಕುಸಿದು ವಾಹನ ಸಂಚಾರಕ್ಕೆ ತೊಂದರೆಯಾಗಿರುವುದು ವರದಿಯಾಗಿದೆ. 

ನರ್ಸಿಂಗ್ ವಿದ್ಯಾರ್ಥಿನಿ ನೇಣಿಗೆ ಶರಣು

ನರ್ಸಿಂಗ್ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ನಗರದ ಜಾಲಹಳ್ಳಿಯಲ್ಲಿ ನಡೆದಿದೆ.