2024-09-19 04:31:39

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಮುಡಾ ವಿವಾದ ಹೊತ್ತಲ್ಲೇ ಮೈಸೂರು ಡಿಸಿ ಡಾ.ಕೆ.ವಿ ರಾಜೇಂದ್ರ ವರ್ಗಾವಣೆ

ದಿಢೀರ್ ಬೆಳವಣಿಗೆಯಲ್ಲಿ ಮೈಸೂರು ಜಿಲ್ಲಾಧಿಕಾರಿ ಡಾ.ಕೆ.ವಿ ರಾಜೇಂದ್ರ ಅವರನ್ನು ವರ್ಗಾವಣೆ ಮಾಡಲಾಗಿದೆ. ಅವರ ಸ್ಥಾನಕ್ಕೆ KUIDFC MDಯಾಗಿದ್ದ ಲಕ್ಷ್ಮಿಕಾಂತ್ ರೆಡ್ಡಿ ಅವರನ್ನು ನೇಮಕ ಮಾಡಲಾಗಿದೆ

ನಿಯಮ ಉಲ್ಲಂಘಿಸಿದ ಬೈಕ್‌ ಸವಾರರಿಗೆ ದಂಡದ ಮೂಲಕ ಜಾಗೃತಿ

ನಿಯಮ ಉಲ್ಲಂಘಿಸಿ ಹೆಲ್ಮೆಟ್, ಲೈಸೆನ್ಸ್, ಇನ್ಸೂರೆನ್ಸ್ ಧರಿಸದೆ ಬಂದ ಬೈಕ್ ಸವಾರರಿಗೆ ಪೊಲಿಸರು ತಡೆದು 500, 1 ಸಾವಿರ ದಂಡ ಹಾಕುವ ಮೂಲಕ ಜಾಗೃತಿಗೊಳಿಸಿದರು. 

ಮಹಾನಗರಪಾಲಿಕೆ ಆಯುಕ್ತರಾಗಿ ರವಿಚಂದ್ರ ನಾಯಕ್ ನೇಮಕ

ಮಹಾನಗರಪಾಲಿಕೆ ಆಯುಕ್ತ ಸಿ.ಎಲ್ ಆನಂದ್ ಅವರನ್ನು ವರ್ಗಾವಣೆಗೊಳಿಸಿ, ನೂತನ ಆಯುಕ್ತರಾಗಿ ರವಿಚಂದ್ರ ನಾಯಕ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ವರಣಾರ್ಭಟಕ್ಕೆ ಗುಡ್ಡ ಕುಸಿದು ಮಹಿಳೆ ಸಾವು

ನಿನ್ನೆ (ಜುಲೈ 4)ರಂದು ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಸಮೀಪದ ದಳಿ ಎಂಬಲ್ಲಿ ಮಹಿಳೆಯೊಬ್ಬರು ಗುಡ್ಡ ಕುಸಿದು ಮಣ್ಣಿನಡಿ ಸಿಲುಕಿ ಉಸುರುಗಟ್ಟಿ ಸಾವನ್ನಪ್ಪಿದ್ದಾರೆ.

ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಖಾಸಗಿ ಬಸ್ 

ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿ 75ರ ತುಂಬೆ ರಾಮಲಕಟ್ಟೆ ಬಳಿ ನಡೆದಿದೆ.

ಬಾಕಿ ರೈಲ್ವೆ, ಜಲ ಯೊಜನೆ ಪೂರ್ಣಗೊಳಿಸಲು ಕೇಂದ್ರ ಸರ್ಕಾರಕ್ಕೆ ಡಿ.ಕೆ ಸುರೇಶ್ ಮನವಿ 

ರಾಜ್ಯದ ಬಾಕಿ ರೈಲ್ವೆ ಹಾಗೂ ಜಲ ಮಿಷನ್ ಯೋಜನೆಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸಲು ಕ್ರಮ ಕೈಗೊಳ್ಳುವಂತೆ ಕೇಂದ್ರ ಸರಕಾರಕ್ಕೆ ಮಾಜಿ ಸಂಸದ ಡಿ.ಕೆ ಸುರೇಶ್ ಅವರು ಮನವಿ ಮಾಡಿದ್ದಾರೆ.