2024-12-24 12:47:03

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಅಕ್ಕಿಗೂ ಬಂತು ಸರ್ವರ್ ಸಮಸ್ಯೆ; ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ

ಸರ್ವರ್ ಸಮಸ್ಯೆಯಿಂದಾಗಿಗ್ರಾಹಕರ ಬೆರಳಚ್ಚನ್ನು ವೆಬ್‌ಸೈಟ್ ಸ್ವೀಕರಿಸುತ್ತಿಲ್ಲ. ಜನರು ಅಕ್ಕಿ ಪಡೆಯಲು ಯಾದಗಿರಿಜಿಲ್ಲೆಯ ಸ್ಟೇಷನ್ ರಸ್ತೆಯಲ್ಲಿರುವ ನ್ಯಾಯಬೆಲೆ ಅಂಗಡಿಯಲ್ಲಿ ಪರದಾಡುತ್ತಿದ್ದಾರೆ

ಹಳ್ಳದಲ್ಲಿ ಕಾರು ಸಮೇತ ಕೊಚ್ಚಿಕೊಂಡು ಹೋದ ವ್ಯಕ್ತಿ ಬದುಕುಳಿದಿದ್ದೇ ರೋಚಕ!

ಸೇತುವೆ ಮೇಲೆ ತುಂಬಿ ಹರಿಯುತ್ತಿರುವ ಹಳ್ಳದ ನೀರನ್ನು ಲೆಕ್ಕಿಸದೇ ಕಾರು ಚಲಾಯಿಸಿದ ವ್ಯಕ್ತಿಯೊಬ್ಬ ವಾಹನ ಸಮೇತ ಕೊಚ್ಚಿಕೊಂಡು ಹೋದರೂ ಬದುಕುಳಿದಿದ್ದಾರೆ.

ರಾಜ್ಯದಲ್ಲಿ ವರುಣನ ಆರ್ಭಟ: 12 ಜಿಲ್ಲೆಗೆ ಯೆಲ್ಲೋ ಅಲರ್ಟ್‌ 

ಬೆಂಗಳೂರು ಜಿಲ್ಲಾಧಿಕಾರಿ ಜಗದೀಶ್ ಅವರು ಬೆಂಗಳೂರಿನಲ್ಲಿ ಭಾರಿ ಮಳೆ ಇರುವ ಕಾರಣದಿಂದ ನಗರದ ಪ್ರಾಥಮಿಕ, ಫ್ರೌಡಶಾಲೆ, ಅಂಗನವಾಡಿಗಳಿಗೆ ರಜೆ ಘೋಷಣೆ ಮಾಡಿ ಎಂದು ಆದೇಶ ಹೊರಡಿಸಿದ್ದಾರೆ.

ಗೃಹಲಕ್ಷ್ಮೀ ಯೋಜನೆ ಹಣ ಡ್ರಾ ಮಾಡಿಕೊಂಡು ಬರಲು ಹೋಗಿದ್ದ ಮಹಿಳೆ ಹೆಣವಾದಳು!

ಗೃಹಲಕ್ಷ್ಮೀ ಹಣವನ್ನು ಡ್ರಾ ಮಾಡಿಕೊಂಡು ಬರಲು ಹೋಗಿದ್ದ ಮಹಿಳೆ ಹೆಣವಾಗಿದ್ದಾಳೆ. ತವರು ಮನೆ ಸೇರಿದ್ದ ,ಮಹಿಳೆ ಹಣ ತೆಗೆದುಕೊಂಡು ಬರಲು ಹೋದಾಗ ಗಂಡನೇ ಹತ್ಯೆ ಮಾಡಿದ್ದಾನೆ.

 ಕ್ಷಣಾರ್ಧದಲ್ಲೇ ಕುಸಿದ 6 ಅಂತಸ್ತಿನ ಕಟ್ಟಡ, ನಾಲ್ವರು ಸಾವು

ಬೆಂಗಳೂರಿನ ಹೆಣ್ಣೂರು ಸಮೀಪ‌ ಇರೋ ಬಾಬುಸಾಬ್ ಪಾಳ್ಯದಲ್ಲಿ ನಿರ್ಮಾಣ ಹಂತದಲ್ಲಿದ್ದ 6 ಅಂತಸ್ತಿನ ಕಟ್ಟಡ ಕುಸಿದು ಬಿದ್ದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದಾರೆ.

ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಭೂಕಂಪನ: ಜನರಲ್ಲಿ ಹೆಚ್ಚಿದ ಆತಂಕ

ಮಂಗಳವಾರ ಬೆಳಿಗ್ಗೆ 11-29 ನಿಮಿಷಕ್ಕೆ ಜಿಲ್ಲೆಯ ವಿವಿಧ ಭಾಗಗಳಲ್ಲಿ ಭೂಮಿ ಕಂಪಿಸಿದ ಅನುಭವ ಆಗಿದೆ. ಭಾರೀ ಸದ್ದಿನೊಂದಿಗೆ ಭೂಮಿ ಕಂಪಿಸಿದ್ದು, ಇದರಿಂದ ಗ್ರಾಮಸ್ಥರು ಭಯಭೀತರಾಗಿದ್ದಾರೆ.