2024-09-19 04:39:15

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಸೋಶಿಯಲ್ ಮೀಡಿಯಾದಲ್ಲಿ ಫೇಮಸ್ ಆಗಲು ಟವರ್ ಏರಿ ಕುಳಿತ ಯುವಕ

ಸೋಶಿಯಲ್ ಮೀಡಿಯಾಗಳಲ್ಲಿ ಫೇಮಸ್ ಆಗಲು ಯುವಕನೊಬ್ಬ ಟವರ್ ಏರಿ ಕುಳಿತ ಘಟನೆ ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದಿದೆ.

ಎಸ್‌ಪಿ ಕಚೇರಿ ಆವರಣದಲ್ಲೇ ಪತ್ನಿಯ ಹತ್ಯೆಗೈದ ಕಾನ್‌ಸ್ಟೇಬಲ್‌

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಕಾನ್‌ಸ್ಟೇಬಲ್‌ ಪತಿಯೊಬ್ಬ ಹಾಸನದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಆವರಣದಲ್ಲಿ ಪತ್ನಿಗೆ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾನೆ.

ಪರಪ್ಪನ ಅಗ್ರಹಾರಕ್ಕೆ ದರ್ಶನ್‌ ಭೇಟಿಗೆ ಬಂದ ಕುಟುಂಬ

ಕೊಲೆ ಕೇಸ್‌ನಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ನನ್ನು ನೋಡಲು ತಾಯಿ ಮೀನಾ ಕುಟುಂಬದೊಂದಿಗೆ ಆಗಮಿಸಿದ್ದಾರೆ.

ಕೋಟ ಶ್ರೀನಿವಾಸ್ ಪೂಜಾರಿ ತಾಯಿ ನಿಧನ 

ಸಂಸದ ಕೋಟ ಶ್ರೀನಿವಾಸ್‌ ಪೂಜಾರಿ ತಾಯಿ ಲಚ್ಚಿ ಪೂಜಾರ್ತಿ (97)  ವಯೋಸಹಜ ಕಾಯಿಲೆಯಿಂದ ನಿಧನ ಹೊಂದಿದ್ದಾರೆ.

ಬೆಳ್ಳಂಬೆಳಗ್ಗೆ ಓಪನ್-ನಡು ರಾತ್ರಿಯಾದ್ರೂ ಕ್ಲೋಸ್‌ ಆಗಲ್ಲಾ ಈ ಬಾರ್

ಸಾಮಾನ್ಯವಾಗಿ ಬಾರ್‌ ಅಂಡ್‌ ರೆಸ್ಟೋರೆಂಟ್‌ ಗಳು ಬೆಳಗ್ಗೆ 9 ರಿಂದ 10 ಗಂಟೆಗೆ ಬಾಗಿಲು ತೆರೆಯೋದು ಸಹಜ. 

ಪ್ರೇಮ ವೈಫಲ್ಯ: ಆತ್ಮಹತ್ಯೆಗೆ ಶರಣಾದ ಯುವಕ

ಪ್ರೇಮ ವೈಫಲ್ಯ ಹಿನ್ನೆಲೆ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಕನಸಾವಿಯಲ್ಲಿ ನಡೆದಿದೆ.