2024-09-19 05:01:58

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಹತ್ಯೆ: ಅಪರಾಧಿಗಳಿಗಾಗಿ ಪೊಲೀಸರ ಶೋಧ

ವ್ಯಕ್ತಿಯೊಬ್ಬನ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿರುವ ಘಟನೆ ಪಟ್ಟಣದ ಶ್ರೀಕಂಠೇಶ್ವರ ದೇವಾಲಯದ ಹದಿನಾರು ಕಾಲು ಮಂಟಪದ ಬಳಿ ನಡೆದಿದೆ.

ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಕುಂಟುಬಕ್ಕೆ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ 13 ಜನರ ಕುಟುಂಬಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಲಾ 2 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ. 

ನನಗೆ ತೀವ್ರ ದುಃಖ ಉಂಟಾಗಿದೆ: ಹೆಚ್.ಡಿ.ಕುಮಾರಸ್ವಾಮಿ

ಭೀಕರ ರಸ್ತೆ ಅಪಘಾತದಲ್ಲಿ 13 ಜನ ದುರ್ಮರಣ ಹೊಂದಿರುವ ಸುದ್ದಿ ಕೇಳಿ ನನಗೆ ತೀವ್ರ  ದುಃಖ ಉಂಟಾಗಿದೆ ಎಂದು ಹೆಚ್.ಡಿ.ಕುಮಾರಸ್ವಾಮಿ ತಮ್ಮ ಎಕ್ಸ್‌ ಖಾತೆಯಲ್ಲಿ ಸಂತಾಪ ಸೂಚಿಸಿದ್ದಾರೆ.

ಮುಖ್ಯಮಂತ್ರಿ ಬದಲಾವಣೆ ತೀರ್ಮಾನದಲ್ಲಿ ಯಾರೂ ಬಾಯಿ ತೂರಿಸೋ ಅವಶ್ಯಕತೆಯಿಲ್ಲ: ಸಚಿವ ಚೆಲುವರಾಯಸ್ವಾಮಿ 

ಸಿದ್ದರಾಮಯ್ಯ ತಮ್ಮ ಮುಖ್ಯಮಂತ್ರಿ ಸ್ಥಾನವನ್ನು ಡಿಸಿಎಂ ಡಿ.ಕೆ ಶಿವಕುಮಾರ್ ಅವರಿಗೆ ಬಿಟ್ಟುಕೊಡಬೇಕು ಎಂಬುದರ ಬಗ್ಗೆ ಪಕ್ಷದ ಹೈಕಮಾಂಡ್ ತೀರ್ಮಾನ ಮಾಡುತ್ತದೆ.

ನಾಡಪ್ರಭು ಕೆಂಪೇಗೌರಿಗೆ ಗೌರವ ಸಲ್ಲಿಸಿದ ಸಿ.ಟಿ.ರವಿ

ನಾಡಪ್ರಭು ಕೆಂಪೇಗೌಡ ಜಯಂತಿ ಅಂಗವಾಗಿ ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಗೌರವ ನಮನ ಸಲ್ಲಿಸಿದರು.

ಸುಳ್ಳು ಅತ್ಯಾಚಾರ ಕೇಸ್: 13 ಜನ ಜೈಲಿಗೆ

ಹೆಸ್ಕಾಂ ಸಹಾಯಕ ಇಂಜಿನಿಯರ್ ವಿರುದ್ಧ ಸುಳ್ಳು ಅತ್ಯಾಚಾರ ಕೇಸ್ ದಾಖಲಿಸಿದ್ದ ದೂರುದಾರೆ ಸೇರಿದಂತೆ 13 ಜನರಿಗೆ ಬೆಳಗಾವಿಯ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 3 ವರ್ಷ 6 ತಿಂಗಳು ಶಿಕ್ಷೆ ವಿಧಿಸಿದೆ.