ಟೇಪ್ ಮ್ಯಾನಿಫ್ಯಾಕ್ಚರಿಂಗ್ ಕಾರ್ಖಾನೆ ಅಗ್ನಿ ದುರಂತ: ಮೃತದೇಹವನ್ನು ಕೈಚೀಲದಲ್ಲಿ ಕೊಟ್ಟಿದ್ದಕ್ಕೆ ಜಿಲ್ಲಾಡಳಿತದ ವಿರುದ್ಧ ಭಾರೀ ಆಕ್ರೋಶ
ಸ್ನೇಹಂ ಟೇಪ್ ಮ್ಯಾನಿಫ್ಯಾಕ್ಚರಿಂಗ್ ಕಾರ್ಖಾನೆ ಅಗ್ನಿ ದುರಂತದಲ್ಲಿ ಸುಟ್ಟು ಕರಕಲಾದ ಯಲ್ಲಪ್ಪ ಸಣ್ಣಗೌಡ ಗುಂಡ್ಯಾಗೋಳ ಅವರ ಮೂಳೆಗಳನ್ನು ಅಧಿಕಾರಿಗಳು ಕೈಚೀಲದಲ್ಲಿ ಹಾಕಿ ತಂದೆಗೆ ಕೊಟ್ಟಿದ್ದಾರೆ.