2024-12-24 01:02:05

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ರಾಜಧಾನಿ ಬೆಂಗಳೂರಿನಲ್ಲಿ 4 ದಿನ ಬಿರುಸಾದ ಮಳೆ: ಯೆಲ್ಲೋ ಅಲರ್ಟ್‌ ಘೋಷಿಸಿದ ಹವಾಮಾನ ಇಲಾಖೆ 

ಕ್ಕಬಾಣಾವರದ ದ್ವಾರಕಾ ನಗರದ ಜನರಿಗೆ ಪ್ರವಾಹದ ಭೀತಿ ಎದುರಾಗಿದ್ದು, ರಾತ್ರಿ ಸುರಿದ ಮಳೆ ಪರಿಣಾಮ ರಾಜ ಕಾಲುವೆ ನೀರು ಏರಿಯಾಗೆ ನುಗ್ಗಿ ಸಂಪೂರ್ಣ ಜಲಾವೃತಗೊಂಡಿದೆ.

ನಾಗಸಂದ್ರ ಟು ಮಾದಾವರ ಮಾರ್ಗ ಕೊನೆಗೂ ಕಾರ್ಯಚರಣೆಗೆ ಸಿದ್ಧ

3.14ಕಿಮೀ ಮಾರ್ಗದಲ್ಲಿ ನಾಗಸಂದ್ರದಿಂದ ಮಾದಾವರ ನಡುವೆ ಮೂರು ನಿಲ್ದಾಣಗಳಿದ್ದು, ಮಾದಾವರ, ಮಂಜುನಾಥ ನಗರ, ಚಿಕ್ಕಬಿದರಕಲ್ಲು, ಹಸಿರು ಮಾರ್ಗಕ್ಕೆ ಹೊಸದಾಗಿ ಸೇರ್ಪಡೆಯಾಗಲಿದೆ.

ಬೆಂಗಳೂರಿನಲ್ಲಿ ಮಳೆಯ ಅವಾಂತರ: ರಸ್ತೆಗಳಲ್ಲಿ ನಿಂತ ನೀರು

ಬೆಳ್ಳಂ ಬೆಳಗ್ಗೆ ಭಾರೀ ಮಳೆಯಾಗಿದ್ದು, ರಸ್ತೆಗಳಲ್ಲಿ ನೀರು ನಿಂತು ವಾಹನ ಸವಾರರು ಪರದಾಡಿದರು. ರಸ್ತೆಯಲ್ಲಿ ನೀರು ನಿಂತ ಪರಿಣಾಮ ಟ್ರಾಫಿಕ್​ ಜಾಮ್​ ಆಗಿದ್ದು, ಸಂಚಾರ ನಿಧಾನಗತಿಯಿಂದ ಕೂಡಿತ್ತು.

ಧಾರಾಕಾರ ಮಳೆಯಿಂದ ಬೆಳೆ ನಾಶ: ಸಿಡಿಲಿಗೆ ಬಲಿಯಾದ ಹೋರಿ 

ಮಳೆಯಿಂದ ರೈತರು ರಾಶಿ ಮಾಡಿದ್ದ ಕಣಕ್ಕೂ ನುಗ್ಗಿದ ನೀರು ಲಕ್ಷಾಂತರ ರೂ. ಬೆಳೆ ಹಾನಿ ಮಾಡಿದೆ. ಕೆಲವೆಡೆ ಜಮೀನಿಗೆ ನೀರು ನುಗ್ಗಿ ಅಪಾರ ಪ್ರಮಾಣದ ಮೆಕ್ಕೆಜೋಳ ಬೆಳೆ ನಾಶವಾಗಿದೆ.

ಯುವಕರ ಮೇಲೆ ಹಲ್ಲೆ ಮಾಡಿದ ಇನ್ಸ್ಪೆಕ್ಟರ್ ಈರಪ್ಪ ರಿತ್ತಿ: ಪಿಎಸ್ಐ ಅಮಾನತ್ತಿಗೆ ಆಗ್ರಹಿಸಿ ಲಕ್ಷ್ಮೇಶ್ವರ ಬಂದ್,

ಲಕ್ಷ್ಮೇಶ್ವರ ಪಟ್ಟಣದಲ್ಲಿ ದಸರಾ ಮೆರವಣಿಗೆ ಸಾಗುತ್ತಿದ್ದಾಗ ಸಮಯದಲದಲ್ಲಿ ಎರಡು ಗುಂಪುಗಳ ನಡುವೆ ಗಲಾಟೆಗೆ ನಡೆದಿದು ಅಲ್ಲಿದ ಪೊಲೀಸ್ ಇನ್ಸ್​ಪೆಕ್ಟರ್ ಈರಪ್ಪ ರಿತ್ತಿ ಎನ್ನುವವರು

ಚಿಕ್ಕಮಗಳೂರಲ್ಲಿ ಬೆಳ್ಳಂಬೆಳಗ್ಗೆ ವಾಮಾಚಾರ

ಬೆಳ್ಳಂಬೆಳಗ್ಗೆ ಭಯಂಕರ ವಾಮಾಚಾರಕ್ಕೆ  ಕಾಫಿನಾಡಿನ ಮಲೆನಾಡು ಭಾಗ ಅಕ್ಷರಶಃ ಬೆಚ್ಚಿಬಿದ್ದಿದೆ. ಮೂರು ದಾರಿ ಕೂಡಿರುವ ಕಡೆ ಕಿಡಿಗೇಡಿಗಳು ಮಡಿಕೆಗೆ ಮೂರ್ತಿ ರೂಪ ಕೊಟ್ಟು ವಾಮಾಚಾರ ಮಾಡಿದ್ದಾರೆ.