ಗೌರವ ಡಾಕ್ಟರೇಟ್ ಪದವಿ ತಿರಸ್ಕರಿಸಿದ ಕಿಚ್ಚ ಸುದೀಪ್ !
ತುಮಕೂರು ವಿಶ್ವವಿದ್ಯಾಲಯದ 17ನೇ ಘಟಿಕೋತ್ಸವದಲ್ಲಿ ಕಿಚ್ಚ ಸುದೀಪ್ರವರಿಗೆ ಡಾಕ್ಟರೇಟ್ ನೀಡಲು ನಿರ್ಧರಿಸಿತ್ತು. ಆದರೆ, ಈ ಗೌರವವನ್ನು ಸುದೀಪ್ ಅವರು ನಯವಾಗಿ ತಿರಸ್ಕರಿಸಿದ್ದಾರೆ.
News broadcasting is the medium of broadcasting various news events and other information via television, radio, or the internet in the field of broadcast journalism.