2024-09-19 04:49:55

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಮುಂಗಾರು ಆರಂಭದಲ್ಲೇ ಕೊಡಗಿನಲ್ಲಿ ನಿರೀಕ್ಷಿತ ಮಳೆ!

ಜಿಲ್ಲೆಯಲ್ಲಿ ಬುಧವಾರ ಸರಾಸರಿ ಮಳೆ 4.90 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 0.03 ಮಿ.ಮೀ. ಮಳೆಯಾಗಿತ್ತು.

ಕ್ವಾರಿ ಹೊಂಡದಲ್ಲಿ ಮುಳುಗಿ‌ ಅವಳಿ ಬಾಲಕರು ಸಾವು

ಈಜಲು ಹೋದ ಅವಳಿ ಸಹೋದರರು ಕ್ವಾರಿ ಹೊಂಡದಲ್ಲಿ ಮುಳುಗಿ ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ಕಾಸರಗೋಡು ಜಿಲ್ಲೆಯ ಚೀಮೇನಿಯ ಕಣಿಯಾಂತೋಳ್ ಎಂಬಲ್ಲಿ ನಡೆದಿದೆ.

ಚಿಕ್ಕಮ್ಮನ ಕತ್ತು ಹಿಸುಕಿ ಕೊಂದ ಮಗ 

ಮೃತಪಟ್ಟ ಹೇಮಾವತಿ (37) ಪ್ರಕರಣವನ್ನು ಕೊಲೆ ಎಂದು ತೀರ್ಮಾನಿಸಿರುವ ಪೊಲೀಸರು ಅಪ್ರಾಪ್ತ ವಯಸ್ಕನನ್ನು ಬಂಧಿಸಿದ್ದಾರೆ.

ಶಾಕ್‌ ಕೊಟ್ಟ ನೀರಿನ ದರ ಏರಿಕೆ : ಡಿಸಿಎಂ ಸ್ಪಷ್ಟನೆ

ತೈಲ ಬೆಲೆ ಏರಿಕೆ ಬೆನ್ನಲ್ಲೇ ಸಿಲಿಕಾನ್ ಸಿಟಿ ಬೆಂಗಳೂರಿನ ವಾಸಿಗಳಿಗೆ ಸದ್ಯದಲ್ಲೇ ನೀರಿನ ದರ ಏರಿಕೆ ಆಗಲಿದ್ಯಾ ಎಂಬುದರ ಬಗ್ಗೆ ಡಿಸಿಎಂ ಸ್ಪಷ್ಟನೆ ನೀಡಿದ್ದಾರೆ. 

ರೇಣುಕಾಸ್ವಾಮಿ ಪತ್ನಿಗೆ ಸರ್ಕಾರಿ ಉದ್ಯೋಗ ನೀಡುವಂತೆ ವಿಜಯೇಂದ್ರ ಒತ್ತಾಯ

ಕೊಲೆಯಾದ ರೇಣುಕಾಸ್ವಾಮಿಯವರ ಕುಟುಂಬಕ್ಕೆ ಧೈರ್ಯ ತುಂಬುವ ಕಾರ್ಯವನ್ನು ರಾಜ್ಯ ಸರಕಾರ ಮಾಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ  ಶಾಸಕ ಬಿ.ವೈ.ವಿಜಯೇಂದ್ರ ಅವರು ಒತ್ತಾಯಿಸಿದರು.

ದಲಿತ ಮಕ್ಕಳ ಶಿಕ್ಷಣದ ಬಗ್ಗೆ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಿಎಂ ಗರಂ

ಆಶ್ರಮ ಶಾಲೆಯ ಮಕ್ಕಳು, ಬಡವರು ಹಾಗೂ ದಲಿತ ಮಕ್ಕಳ ಶಿಕ್ಷಣದ ಬಗ್ಗೆ ನಿರ್ಲಕ್ಷ್ಯ ಮಾಡಿದ ಅಧಿಕಾರಿಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.