2024-12-24 12:57:44

News broadcasting is the medium of broadcasting various news events and other information via television, radio, or the internet in the field of broadcast journalism.

Get In Touch

  • info@samayanews.tv
  • 8050000444
  • Samaya News, 48, 2nd Floor, 2nd Main, 2nd Cross, Ganganagar, Muthappa Block, RT Nagar, Bengaluru, Karnataka 560032

ಚಿತ್ರದುರ್ಗಕ್ಕೆ ನಟ ಧ್ರುವ ಸರ್ಜಾ ಭೇಟಿ : ಮೆಚ್ಚಿನ ನಟನ ಕಾಣಲು ಮುಗಿಬಿದ್ದ ಅಭಿಮಾನಿಗಳು

ನಗರದ ಹೊರವಲಯದಲ್ಲಿರುವ ಮುರುಘಾ ಮಠಕ್ಕೆ ನಟ ಧ್ರುವ ಸರ್ಜಾ ಭೇಟಿ ನೀಡಿ, ಮುರುಘಾ ಶರಣರ ಗದ್ದುಗೆಯ ದರ್ಶನ ಪಡೆದರು.

ಮರಕ್ಕೆ ಕಾರು ಡಿಕ್ಕಿ ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವು

ವೇಗವಾಗಿ ಬಂದ ಆಡಿ ಕಾರು ಮರಕ್ಕೆ ಡಿಕ್ಕಿ ಹೊಡೆದು ಕಾರ್​ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಕೋಲಾರ ಜಿಲ್ಲೆಯ ‌ಸಹಕಾರ ನಗರದ ಬಳಿ ನಡೆದಿದೆ.

ಪಶ್ಚಿಮ ಘಟ್ಟದಲ್ಲಿನ ಅನಧಿಕೃತ ಹೋಮ್ ಸ್ಟೇ‌, ರೆಸಾರ್ಟ್ ತೆರವಿಗೆ ಸರ್ಕಾರ ಸೂಚನೆ

 ಶಿರೂರು ವಯನಾಡು ಭೂಕುಸಿತ  ಬೆನ್ನಲ್ಲೇ ಎಚ್ಚೆತ್ತಕೊಂಡ ರಾಜ್ಯ ಸರ್ಕಾರ, ಪಶ್ಚಿಮ ಘಟ್ಟದ ಅರಣ್ಯ ಪ್ರದೇಶದಲ್ಲಿರುವ ಅನಧಿಕೃತ ಹೋಂ ಸ್ಟೇ, ರೆಸಾರ್ಟ್‌ಗಳನ್ನು ತೆರವುಗೊಳಿಸಲು ಮುಂದಾಗಿದೆ.

ಕಾಪಿರೈಟ್ ಉಲ್ಲಂಘನೆ ಆರೋಪ: ಯಶವಂತಪುರ ಪೊಲೀಸರ ಮುಂದೆ ಹಾಜರಾದ ರಕ್ಷಿತ್‌ ಶೆಟ್ಟಿ

ಹಾಡುಗಳ ಕಾಪಿರೈಟ್ ಉಲ್ಲಂಘನೆ ಆರೋಪದಲ್ಲಿ ನಟ, ಸ್ಟಾರ್ ರಕ್ಷಿತ್ ಶೆಟ್ಟಿ ವಿರುದ್ಧ ದಾಖಲಾಗಿದ್ದ ಎಫ್ಐಆರ್ ಪ್ರಕರಣಕ್ಕೆ ಸಂಬಂಧಿಸಿ, ಯಶವಂತಪುರ ಪೊಲೀಸರ ಎದುರು ವಿಚಾರಣೆಗೆ ಹಾಜರಾಗಿದ್ದಾರೆ.

ಮಟನ್‌ ತಿಂದು ಮಲಗಿದ ಒಂದೇ ಕುಟುಂಬದ ನಾಲ್ವರ ಸಾವು

 ಮಟನ್​ ಊಟ ಮಾಡಿ ಮಲಗಿದ್ದ ಒಂದೇ ಕುಟುಂಬದ ನಾಲ್ವರು ಮಲಗಿದಲ್ಲಿಯೇ ಮೃತಪಟ್ಟಿರುವ ಘಟನೆ  ಗುರುವಾರ ರಾತ್ರಿ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕಲ್ಲೂರು ಗ್ರಾಮದಲ್ಲಿ ನಡೆದಿದೆ.

ನೆರೆಹಾನಿ ಪ್ರದೇಶಗಳಿಗೆ ಸಚಿವ ಗುಂಡೂರಾವ್, ರಮಾನಾಥ ರೈ ಭೇಟಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ, ಸಾಕಷ್ಟು ಹಾನಿ ಉಂಟಾಗಿದೆ.